ಶ್ರೀರಾಮಾಂಜನೇಯದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಧರ್ಮಸ್ಥಳಯೋಜನೆಯಿಂದ 5 ಲಕ್ಷ ರೂಗಳ ಡಿಡಿವಿತರಣೆ

ಹಿರಿಯೂರು ಮೇ_ 17 ತಾಲ್ಲೂಕಿನ ಆಲೂರು ಗ್ರಾಮದ ಶ್ರೀರಾಮಾಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ವೀರೇಂದ್ರ ಹೆಗಡೆಯವರು 5 ಲಕ್ಷ ರೂಗಳ ಡಿ.ಡಿ.ಯನ್ನು ಕೊಡಲಾಗುತ್ತಿದ್ದು, ಇದರ ಸದ್ಭಳಕೆ ಮಾಡಿಕೊಳ್ಳಿರಿ ಎಂಬುದಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ...

ಮೇ 19 ರಂದು ವಾಣಿವಿಲಾಸ ನಾಲೆಗಳಲ್ಲಿ ನೀರು ಹರಿಯಲಿದೆ ವಿವಿ ಸಾಗರ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್

ಹಿರಿಯೂರು ಮೇ.17. ಇದೇ ಮೇ 19 ರ ಶುಕ್ರವಾರದಂದು ಮಧ್ಯಾಹ್ನ ವಾಣಿವಿಲಾಸ ಸಾಗರ ಜಲಾಶಯದಿಂದ ನೀರನ್ನು ಸ್ವಲ್ಪ ಪ್ರಮಾಣದಲ್ಲಿ ನಾಲೆಗಳಲ್ಲಿ ಹರಿಸಲಾಗುವುದು, ರಾತ್ರಿಯ ಹೊತ್ತಿಗೆ ಪೂರ್ಣ ಪ್ರಮಾಣದಲ್ಲಿ ನೀರನ್ನು ನಾಲೆಗಳಿಗೆ ಹರಿಸಲು ಪ್ರಾರಂಭಿಸಲಾಗುವುದು ಎಂಬುದಾಗಿ ವಿ ವಿ ಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರರ...

ಸಾರ್ವಜನಿಕ‌ ಶೌಚಾಲಯ ತ್ಯಾಜ್ಯ ಚರಂಡಿಗೆ ಅಧಿಕಾರಿಗಳ ವಿರುದ್ದ ಸಾರ್ವಜನಿಕರ ಅಕ್ರೋಶ

ಚಳ್ಳಕೆರೆ ಜನಧ್ವನಿ ವಾರ್ತೆ ಮೇ.17. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ನೂತವಾಗಿ ನಿರ್ಮಿಸಲಾಗಿರುವ ಸಾರ್ವಜನಿಕ ಶೌಚಾಲಯದ ತ್ಯಾಜ್ಯವನ್ನು ರಸ್ತೆ ಬದಿಯ ಚರಂಡಿಗಳಿಗೆ ಬಿಡುತ್ತಿದ್ದು,ಇದರಿಂದ ಮೂಗುಮುಚ್ಚಿ ಸಂಚರಿಸಬೇಕಾಗಿದೆ ಎಂದು ನಗರಸಭೆ ಉಪಾಧ್ಯಕ್ಷೆ ಮಂಜುಳಾಪ್ರಸನ್ನ ಕುಮಾರ್ ಅಧಿಕಾರಿಗಳ ವಿರುದ್ದ ಕಿಡಿಕಾರಿದ್ದಾರೆ. ‌ ‌‌‌‌‌‌...

ಯುವ ಸಮಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ

ಚಿತ್ರದುರ್ಗ(ಜನಧ್ವನಿ ವಾರ್ತೆ) ಮೇ.17: ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯಿಂದ ಯುವ ಸ್ಪಂದನ ಕಾರ್ಯಕ್ರಮದಡಿ ಯುವ ಸಮಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ.22 ಅರ್ಜಿ ಸಲ್ಲಿಸಲು ಕೊನೆಯ ದಿನ. ಯುವ ಸಮಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್‍ಡಬ್ಲ್ಯೂ ಪದವಿ ಪಡೆದಿರಬೇಕು...

ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಆಯ್ಕೆ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ(ಜನಧ್ವನಿ ವಾರ್ತೆ) ಮೇ.17: 2023-24ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು” ಸೇರ್ಪಡೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ 5ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

You cannot copy content of this page