ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯ ಪ್ರಥಮ ಶಾಸಕ ಅಶ್ವಥ್ ನಾರಾಯಣ್ ನಿಂದ. ವಿದ್ಯಾರ್ಥಿಗೆ ಸನ್ಮಾನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಮೊದಲನೇ ರಾಂಕ್ ಪಡೆದಿರುವ ವಿದ್ಯಾರ್ಥಿನಿ ಧಾತ್ರಿ ಎಸ್. ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರ ಶಾಸಕ ಡಾ. ಸಿ ಎನ್ ಅಶ್ವತ್ಥನಾರಾಯಣ ಬುಧವಾರ ಸನ್ಮಾನಿಸಿದರು. ಒಟ್ಟು 600 ಕ್ಕೆ 597 ಅಂಕ ಪಡೆದಿರುವ ಈಕೆ ಮಲ್ಲೇಶ್ವರದ ವಿದ್ಯಾಮಂದಿರ ಸ್ವತಂತ್ರ...

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಮೇ. 24 : ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆಗಾಗಿ ಅರ್ಜಿ...

ಕೊಡಗನೂರು ಕೆರೆ ಏರಿ ಭದ್ರತೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ,ಮೇ.24(ಕರ್ನಾಟಕ ವಾರ್ತೆ) ದಾವಣಗೆರೆ ತಾಲ್ಲೂಕಿನ ಕೊಡಗನೂರು ಕೆರೆ ಏರಿಯು ಕಳೆದ ವರ್ಷದ ಭಾರಿ ಮಳೆಗೆ ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ಏರಿಗೆ ಲಕ್ಷ ಮರಳಿನ ಚೀಲಗಳನ್ನು ಹಾಕುವ ಮೂಲಕ ಏರಿ ಭದ್ರತೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಈ ವರ್ಷ...

ಇ- ರಕ್ಷಾ ಸ್ಪರ್ಧೆ

ಚಿತ್ರದುರ್ಗ ಮೇ.24: ಎನ್.ಇ.ಪಿ 2020 ರಲ್ಲಿ ಶಾಲಾ ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆ ಒತ್ತು ನೀಡಲಾಗಿದೆ. ಸೈಬರ್ ಸುರಕ್ಷತೆ ಬಗ್ಗೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಿಐಇಟಿ, ಎನ್‍ಸಿಇಆರ್‍ಟಿ ವತಿಯಿಂದ ಇ-ರಕ್ಷಾ ಸ್ಪರ್ಧೆ-2023...

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಚಿತ್ರದುರ್ಗ ಮೇ.24 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಇದೇ ಮೇ.30 ರೊಳಗಾಗಿ...

You cannot copy content of this page