ಸಚಿವ ಸಂಪುಟದಲ್ಲಿ ಪ್ರಾದೇಶಿಕ ನ್ಯಾಯ-ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ...

ಕೊಡಿಮಠಾಧೀಶರ ಆರ್ಶೀವಾದ ಪಡೆದ ಚಿತ್ರದುರ್ಗ ಶಾಸಕ ವೀರೇಂದ್ರಪ್ಪಿ

ಕೋಡಿಮಠ:- ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲೂಕಿನ ನೂತನ ಶಾಸಕರಾದ ವೀರೇಂದ್ರ ಪಪ್ಪಿ ಯವರು ಶ್ರೀಮಠಕ್ಕೆ ಆಗಮಿಸಿ ಆಶೀರ್ವಾದ ಪಡೆದರು ಜೊತೆಗೆ ಚಿತ್ರನಟ ದೊಡ್ಡಣ್ಣನವರು...

9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ ಮೇ26 ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಲೋಕಾಯುಕ್ತ ಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್​ನನ್ನು ಬಂಧಿಸಿದ್ದಾರೆ. 50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು...

ಮಳೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳಿಂದ ವಿವಿಧ ಸ್ಥಳಗಳ ಭೇಟಿ: ಹಾನಿ ತಪ್ಪಿಸಲು ಸಲಹೆ-ಸೂಚನೆ

ಶಿವಮೊಗ್ಗ, ಮೇ.26, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದು ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ...

ಜೂನ್ 1 ರಂದು ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮ *

ಚಿತ್ರದುರ್ಗ ಮೇ.26 : ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು “ಗ್ರಾಹಕ ಸಂರಕ್ಷಣಾ ಕಾಯ್ದೆ 2019” ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ...

You cannot copy content of this page