ಜಿಲ್ಲಾಧಿಕಾರಿಗಳ ಆದೇಶ ಪಾಲಿಸಿ ದಾರಿ ಬಿಡಿಸಿಕೊಡಲು ನಾಗರೀಕರ ಆಗ್ರಹ

ಹಿರಿಯೂರು ತಾಲ್ಲೋಕು ಉಪ್ಪಾರ ಸಮಾಜ ಮತ್ತು ಚಂದ್ರಾ ಲೇ ಔಟ್ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಬಬ್ಬೂರು ಸರ್ವೇ ನಂಬರ್ 40 ರಲ್ಲಿ ಸಾರ್ವಜನಿಕ ರಸ್ತೆ ಆಕ್ರಮಿಸಿಕೊಂಡು ಅಡ್ಡಿಪಡಿಸಿರುವ ರಸ್ತೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಹಶಿಲ್ದಾರ್ ಮತ್ತು ಪೌರಾಯುಕ್ತರು ಜಂಟಿ ಕಾರ್ಯಾಚರಣೆ ಮಾಡಿ ಬಿಡಿಸಿಕೊಡಬೇಕೆಂದು...

ಪೋಲಿಸ್ ವಶದಲ್ಲಿದ್ದ ಆರ್ ಟಿ ಐ ಕಾರ್ಯಕರ್ತ ಸೇತುವೆ ಮೇಲಿಂದ ಬಿದ್ದು ಸಾವು.

ದಾವಣಗೆರೆ : ದಾವಣಗೆರೆ ಹೊರವಲಯದ ತೋಳಹುಣಸೆಯ ಸಮೀಪ ಮೇಲ್ಸೇತುವೆಯ ಮೇಲಿಂದ ಬಿದ್ದು ಪೊಲೀಸರ ವಶದಲ್ಲಿದ್ದ ಆರ್’ಟಿಐ ಕಾರ್ಯಕರ್ತ ಮೃತಪಟ್ಟ ಘಟನೆ ನಡೆದಿದೆ. ಮೃತರು ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಹರೀಶ್ ಎಚ್. ಆರ್. (40) ಎಂದು ತಿಳಿದು ಬಂದಿದೆ. ಹರೀಶ್ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳಲು ನಕಲಿ ದಾಖಲೆ ಸೃಷ್ಟಿಸಿದ...

ಸಾಲಬಾಧೆ ತಾಳಲಾರದೇ ಮೈಸೂರು ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆ

ಮೈಸೂರು ; ಸಾಲಭಾದೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಶ್ಯಾನಭೋಗನಹಳ್ಳಿಯ ಸುರೇಶ್(58) ಎಂಬಾತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಎಕರೆ ಜಮೀನು ಹೊಂದಿದ್ದ ರೈತ ಸುರೇಶ್​, ಬ್ಯಾಂಕ್ ಸೊಸೈಟಿ ಸೇರಿ 7 ಲಕ್ಷ ಸಾಲ ರೂಪಾಯಿ ಸಾಲ...

ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಮುಖ್ಯಮಂತ್ರಿಗಳು ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆದ್ದು ನಾವು ನಮ್ಮ ವರಿಷ್ಠರಿಗೆ ಗಿಫ್ಟ್ ನೀಡಬೇಕು.

ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ...

ಮಾಹಿತಿಯೊಂದಿಗೆ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಯ ಹಾಜರಿಯಾಗುವಂತೆ ತಾಪಂ ಇಒ ಹೊನ್ನಯ್ಯ.

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 28 ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ 12 ಗಂಟೆಗೆ ಸರಿಯಾಗಿ ಶಾಸಕ ಟಿ.ರಘುಮೂರ್ತಿಯವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಆಯೋಜನೆ ಮಾಡಲಿದ್ದು ಸಭೆಗೆ ಕಚೇರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡದೆ ನಿಗಧಿತ ಸಮಯಕ್ಕೆ ಸಮಗ್ರ ಮಾಹಿತಿಯೊಂದಿಗೆ...

You cannot copy content of this page