ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ

ಬೆಂಗಳೂರು : ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ...

ವ್ಯಕ್ತಿ ಕಾಣೆ

ಚಿತ್ರದುರ್ಗ ಮೇ.29: ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಗ್ರಾಮದ ನಿವಾಸಿ ಗೋಪಾಲಪ್ಪ (52 ವರ್ಷ) ಅವರು ಕಾಣೆಯಾಗಿರುವ ಪ್ರಕರಣ 2023ರ ಮೇ 8 ರಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾಗಿರುವ ವ್ಯಕ್ತಿಯ ಚಹರೆ ಇಂತಿದೆ. ಗೋಪಾಲಪ್ಪ (52 ವರ್ಷ) ತಂದೆ ಹೊನ್ನಪ್ಪ. ಲಿಂಗಾಯತ ಜನಾಂಗ, ಸುಮಾರು 5.9...

ಕೈಗಾರಿಕಾ ತರಬೇತಿ ಸಂಸ್ಥೆ: ಆನ್‌ಲೈನ್ ಮೂಲಕ ಅರ್ಜಿ ಅಹ್ವಾನ

ಚಿತ್ರದುರ್ಗ ಮೇ.29: 2023-24 ನೇ ಸಾಲಿಗೆ ಚಿತ್ರದುರ್ಗ ನಗರದ ಮಹಿಳಾ ಸರ್ಕಾರಿ ಕೈಗಾರಿಕೆ ಸಂಸ್ಥೆ, ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹಾಗೂ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಆಸಕ್ತ ವಿದ್ಯಾರ್ಥಿಗಳು...

ವ್ಯಕ್ತಿಗಳು ಕಾಣೆ: ದೂರು ದಾಖಲು

ಚಿತ್ರದುರ್ಗ ಮೇ.29: ಭರಮಸಾಗರ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳ ಅಡಿ ವ್ಯಕ್ತಿಗಳು ಕಾಣೆಯಾದ ಕುರಿತು ದೂರ ದಾಖಲಾಗಿವೆ. ಫೆಬ್ರವರಿ 8 ರಂದು ಚಿಕ್ಕೇನಹಳ್ಳಿ ಗ್ರಾಮದ ನಿವಾಸಿ ನಾಗರಾಜ (40 ವರ್ಷ) ತಂದೆ ತಿಪ್ಪೇಸ್ವಾಮಿ ಕಾಣೆಯಾಗಿದ್ದಾರೆ. 5.5 ಅಡಿ ಎತ್ತರ, ಕೋಲು ಮುಖ, ತಳ್ಳನೆ ಶರೀರ, ಕಪ್ಪು ಮೈಬಣ್ಣ ಹೊಂದಿರುವ ನಾಗರಾಜ...

ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ್ ಬೇಸಿಗೆ ಶಿಬಿರ: ಮಕ್ಕಳ ಜ್ಞಾನಾರ್ಜನೆಗೆ ಬುನಾದಿ

ಚಿತ್ರದುರ್ಗ ಮೇ.29: ಬೇಸಿಗೆ ಶಿಬಿರ ಮಕ್ಕಳ ಜ್ಞಾನದ ಬುನಾದಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷ ಎಂ.ಎಸ್.ದಿವಾಕರ ಹೇಳಿದರು. ಇಲ್ಲಿನ ಜಿಲ್ಲಾ ಬಾಲಭವನ ಆವರಣದಲ್ಲಿ ಸೋಮವಾರ ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

You cannot copy content of this page