ಕೃಷಿಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸದೆಯಥಾಸ್ಥಿತಿ ಕಾಪಾಡಿಕೊಳ್ಳಧಲು ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಕೆ

ಚಿತ್ರದುರ್ಗ : ಕರ್ನಾಟಕ ವಿದ್ಯುತ್ ಶಕ್ತಿ ಬೆಲೆ ನಿಯಂತ್ರಣ ಆಯೋಗವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ, ಪ್ರತಿ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಿ, ಆಧಾರ್ ನೊಂದಣಿ ಮಾಡಬೇಕೆಂದು ತಿಳಿಸಿದ್ದು, ಕೆಇಆರ್.ಸಿ ಯು ಗ್ರಾಹಕರ ಹಿತರಕ್ಷಣೆ ಮಾಡಬೇಕಾಗಿದ್ದು, ಅದರ ಬದಲಾಗಿ ನೀತಿ ನಿಯಮಗಳನ್ನು ಸರ್ಕಾರಕ್ಕೆ ನಿರ್ದೇಶನ ಮಾಡುವುದು...

ಪೋಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡಲು ಸಿದ್ಧರಾಗಬೇಕು : ಪೋಲೀಸ್ ಅಧೀಕ್ಷಕ ಕೆ.ಪರಶುರಾಮ್

ಹಿರಿಯೂರು : ಪೋಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡಲು ಸಿದ್ಧರಾಗಬೇಕು, ಅಶಾಂತಿ ಹಾಗೂ ಅಪರಾಧ ಚಟುವಟಿಕೆಗಳನ್ನು ನಡೆಸುವುದನ್ನು ತಪ್ಪಿಸಲು ಸಿಬ್ಬಂದಿಗಳು ಎಲ್ಲಾ ರೀತಿಯಿಂದಲೂ ಸನ್ನದ್ಧರಾಗಿರಬೇಕು ಎಂಬುದಾಗಿ ಪೋಲೀಸ್ ಅಧೀಕ್ಷಕರಾದ ಕೆ.ಪರಶುರಾಮ್ ಹೇಳಿದರು. ನಗರದ ನಗರಸಭೆ ಆವರಣದಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ...

ಎ ಎಮ್ ಎಸ್ ಕಂಪ್ಯೂಟರ್ ಶಿಕ್ಷಣ ಇಲಾಖೆಯಿಂದ ಬೇಸಿಗೆ ಶಿಬಿರದ ಸಮಾರೋಪ ಸಮಾರಭ

ಹಿರಿಯೂರು ಎ ಎಮ್ ಎಸ್ ಕಂಪ್ಯೂಟರ್ ಶಿಕ್ಷಣ ಇಲಾಖೆಯಿಂದ ಬೇಸಿಗೆ ಶಿಬಿರದ ಸಮಾರೋಪ ಸಮಾರಭ ಕಾರ್ಯಕ್ರಮ . ಪ್ರತಿ ವರ್ಷದಂತೆ 2023ನೇ ಸಾಲಿನ ಶ್ರೀ ಮಂಜುನಾಥ ವಿದ್ಯಾ ಸಂಸ್ಥೆಯ ಎ ಎಮ್ ಎಸ್ ಕಂಪ್ಯೂಟರ್ ತರಬೇತಿ ಕೇಂದ್ರ ವತಿಯಿಂದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

ಜಿಟಿಟಿಸಿ: ಅರ್ಜಿ ಅಹ್ವಾನ

ಚಿತ್ರದುರ್ಗ ಮೇ.31: ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM) ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH) ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ...

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ ಮೇ.31: 2023-24ನೇ ಸಾಲಿಗೆ ಮೀನುಗಾರಿಕೆ ಇಲಾಖೆ ಚಿತ್ರದುರ್ಗ ಜಿಲ್ಲಾ ಕಚೇರಿ ವತಿಯಿಂದ ರಾಜ್ಯವಲಯ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಮೀನುಗಾರ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಲಾಶಯ, ನದಿಭಾಗ ಕೆರೆಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್‍ಗ್ಲಾಸ್ ಹರಿಗೋಲು ವಿತರಣೆ,...

You cannot copy content of this page