ಸರ್ಕಾರದ ಸವಲತ್ತುಗಳು ಪಡೆಯಬೇಕೆಂದರೆ ಫಲಾನುಭವಿಗಳು ಎನ್‌.ಪಿ.ಸಿ.ಐ. ಬ್ಯಾಂಕಿನಲ್ಲಿ ಕಡ್ಡಾಯವಾಗಿ ಮಾಡಿಸಬೇಕು ಇಲ್ಲವಾದಲ್ಲಿ ನಿಮಗೆ ಪಿಂಚಣಿ ಸೌಲಭ್ಯ ಸಿಗುವುದಿಲ್ಲ. ಎಂದು ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗದ ಅಧಿಕಾರಿಯಾದ ಕಾರ್ತಿಕ್

ನಾಯಕನಹಟ್ಟಿ ಆ.31: ಯಾವುದೇ ಸರ್ಕಾರದ ಸವಲತ್ತುಗಳು ಪಡೆಯಬೇಕೆಂದರೆ ಫಲಾನುಭವಿಗಳು ಎನ್‌.ಪಿ.ಸಿ.ಐ. ಬ್ಯಾಂಕಿನಲ್ಲಿ ಕಡ್ಡಾಯವಾಗಿ ಮಾಡಿಸಬೇಕು ಇಲ್ಲವಾದಲ್ಲಿ ನಿಮಗೆ ಪಿಂಚಣಿ ಸೌಲಭ್ಯ ಸಿಗುವುದಿಲ್ಲ. ಎಂದು ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗದ ಅಧಿಕಾರಿಯಾದ ಕಾರ್ತಿಕ್ ಹೇಳಿದರು. ಪಟ್ಟಣದ ನಾಡಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ...

ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆ ನಿಷೇಧ ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬ ಆಚರಿಸಿ -ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಚಿತ್ರದುರ್ಗ ಆ.31: ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಪರಿಸರ...

ದಾರ್ಶನಿಕರನ್ನು ಜಾತಿಗೆ ಸೀಮಿತ ಮಡದೆ ಅವರ ಆದರ್ಶಗನ್ನು ಮೈಗೂಡಿಸಿಕೊಳ್ಳುವಂತೆ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ಆ.31ಧಾರ್ಮಿಕ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಕೊಡುಗೆ ಸ್ಮರಣೀಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಸಮುದಾಯಗಳವತಿಯಿಂದ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಹಾಗೂ ನುಲಿಯ...

ಸಮಾಜಕ್ಕಾಗಿ ಬದುಕಿದವರು ನಾರಾಯಣ ಗುರುಗಳು*ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ ಆ.31: ಕೇರಳದ ಬಸವಣ್ಣ ಎಂದೇ ಪ್ರಖ್ಯಾತಿ ಪಡೆದ ಬ್ರಹ್ಮಶ್ರೀ ನಾರಾಯಣ ಗುರುಗಳು ತಮ್ಮ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟವರು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು. ನಗರದ ಚಳ್ಳಕೆರೆ ರಸ್ತೆಯ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ...

ವಿವಿಧೆಡೆ ಅಧಿಕಾರಿಗಳ ದಾಳಿ 39, ಮೌಲ್ಯದ ಅಕ್ರಮ ಮದ್ಯ ಸಾವಿರ ರೂ

‌‌‌‌ ‌‌ ಚಳ್ಳಕೆರೆ ಆ.31ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ, ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 39 ಸಾವಿರ ಮೌಲ್ಯದ ಮದ್ಯ...

You cannot copy content of this page