ಸಮಾಜದ ಸರ್ವತೋಮುಖ ಪ್ರಗತಿಗೆ ಶಿಕ್ಷಣ ಅನಿವಾರ್ಯವಾಗಿದ್ದು ಶಿಕ್ಷಕ ಸಮುದಾಯ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು

‌‌‌ ಚಳ್ಳಕೆರೆ ಸೆ.5. ಸಮಾಜದ ಸರ್ವತೋಮುಖ ಪ್ರಗತಿಗೆ ಶಿಕ್ಷಣ ಅನಿವಾರ್ಯವಾಗಿದ್ದು ಶಿಕ್ಷಕ ಸಮುದಾಯ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು. ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ...

ವಿದ್ಯುತ್ ಅವಗಡಕ್ಕೆ ಕೈ ಬೀಸಿ ಕರೆಯುವ ವಿದ್ಯುತ್ ಕಂಬ ಬದಲಾಯಿಸುವಂತೆ ರೈತರ ಆಗ್ರಹ.

‌ ಚಳ್ಳಕೆರೆ ಸೆ.5 ತುಕ್ಕು ಹಿಡಿದ ವಿದ್ಯುತ್ ಕಂಬವನ್ನು ಬದಲಾಯಿಸುವಂತೆ ಹಲವು ಬಾರಿ ಬೆಸ್ಕಾಂ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನೆವಾಗುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಮೈಲನಹಳ್ಳಿ ಗ್ರಾಪಂ ವ್ಯಾಪ್ತಿಯ ಬೂದಿಹಳ್ಳಿ ಗ್ರಾಮದ ರೈತ ಬೂದಿಯಪ್ಪ ಇವರ ಜಮೀನಿನಲ್ಲಿ ಹಾದು...

ಪೈಪ್ ಲೈನ್ ಹಾಗೂ ಶುದ್ಧ ಕುಡಿಯುವ ನೀರು ಘಟಕ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಡಿ.ಸುಧಾಕರ್.

ಚಿತ್ರದುರ್ಗ.ಸೆ.5: ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಮಂಗಳವಾರ ನಗರ ಸಭೆ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಪೈಪ್ ಲೈನ್ ಹಾಗೂ ಶುದ್ಧ ಕುಡುಯುವ ನೀರು ಘಟಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ...

You cannot copy content of this page