ಕಸರು ಬೈಕ್ ನಡುವೆ ರಸ್ತೆ ಅಪಘಾತ ಓರ್ವ ಮೃತ್ಯು.

ಹೊಳಲ್ಕೆರೆ, ಸೆ.7: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ‌ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಿನ್ನೆ (ಸೆಪ್ಟೆಂಬರ್ 6) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಕುನಗಲಿ ಗ್ರಾಮದ ಬಸವರಾಜಪ್ಪ (68) ಮೃತ ಬೈಕ್ ಸವಾರ. ಕಂದಾಯ ಇಲಾಖೆ ಮುಖ್ಯ...

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳ ಮಾರಾಟ ನಿಷೇಧ ಮತ್ತು ದಂಡ

ದಾವಣಗೆರೆ; ಸೆ.7 : ಗಣೇಶ ಚತುರ್ಥಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ, ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು...

ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಸಾವು.

ದಾವಣಗೆರೆ: ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ 48ರ ಎಸ್. ಎಸ್. ಹೈಟೆಕ್ ಆಸ್ಪತ್ರೆ ಬಳಿ ನಡೆದಿದೆ. ಕೇರಳದ ಪಾಲಕ್ ಕಾಡ್ ಸಿಟಿಯ ಪಟ್ಟಿಕಾರದ ತೆಲುನಾಗು ಗಲ್ಲಿಯ ಋಷಿಕೇಶ್ (24) ಹಾಗೂ ಪುಡುಸೆರಿಯ ಅತುಲ್ (25) ಮೃತಪಟ್ಟ ದುರ್ದೈವಿಗಳು ಎಂದು...

ಪ್ರತಿಯೊಬ್ಬ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಾಗ ಮಾತ್ರ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಶಾಸಕ ಟಿ.ರಘುಮೂರ್ತಿ.

ಚಳ್ಳಕೆರೆ ಸೆ.7 ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಹಾಗು ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ನಡೆಸಿ ಉತ್ತೀರ್ಣಗೊಳ್ಳಲು ಅವಕಾಶ ಕಲ್ಪಿಸುವ ಚಿಂತನೆ ನಡೆಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ರೋಟರಿ ಬಾಲ ಭವನದಲ್ಲಿ ಕ್ಷೇತ್ರ...

ಮಕ್ಕಳು ದೇಶದ ಆಸ್ತಿ, ಕ್ರೀಡೆಯಿಂದ ದೇಹ ಸದೃಢ ಹಾಗೂ ಕ್ರೀಯಾಶೀಲತೆ ಹೊಂದುತ್ತದೆ ಪ್ರಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿವಂತೆ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ಸೆ. 7.ಮಕ್ಕಳು ದೇಶದ ಆಸ್ತಿ, ಕ್ರೀಡೆಯಿಂದ ದೇಹ ಸದೃಢ ಹಾಗೂ ಕ್ರೀಯಾಶೀಲತೆ ಹೊಂದುತ್ತದೆ ಪ್ರಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು. ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಸಾರ್ವಜನಿಕ‌ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಿದ್ದ ವಲಯ ಹೋಬಳಿ...

You cannot copy content of this page