ಹರಿಪ್ರಸಾದ್ ಸಾಹೇಬರಿಗೆ ಬಹಿರಂಗ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ ಕಂದಿಕೆರೆಸುರೇಶ್ ಬಾಬು.

ಹಿರಿಯೂರು ಹರಿಪ್ರಸಾದ್ ಸಾಹೇಬರಿಗೆ ಬಹಿರಂಗ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ… ಹರಿಪ್ರಸಾದ್ ಅವರು ಹಿಂದಿನ ಸಭೆಯಲ್ಲಿ ಹೇಳಿದಂತೆ ನಮ್ಮ ದೇಶದಲ್ಲಿ ಐದು ರಾಜ್ಯದ ಮುಖ್ಯಮಂತ್ರಿ ಮಾಡಿರೋರು ನೀವು ನಿಮಗೆ ಮುಖ್ಯಮಂತ್ರಿ ಮಾಡೋದು ಗೊತ್ತು ಇಳಿಸುವುದು ಗೊತ್ತು ಆದರೆ ಯಾಕೋ ಇತ್ತೀಚಿಗೆ ಮಂತ್ರಿ ಪದವಿ ಬಗ್ಗೆ ನಿಮ್ಮ ಸಮಾಜದ ಸಭೆ...

ಬೃಹತ್ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಣ್ಣುಗಳ ರಕ್ಷಣೆ ಅತ್ಯಮೂಲ್ಯವಾದುದು

ಚಿತ್ರದುರ್ಗ ಸೆ.11: ಕಣ್ಣುಗಳು ನಮ್ಮ ಆತ್ಮದ ಕಿಟಕಿಗಳಿದ್ದಂತೆ. ಅದರ ರಕ್ಷಣೆ ಅಮೂಲ್ಯವಾದದ್ದು. ಪ್ರತಿಯೊಬ್ಬರು ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,...

ರಸ್ತೆ ಅಪಘಾತದಲ್ಲಿ ಗೋಪನಹಳ್ಳಿ ಕೆಂಚಮ್ಮ ಸ್ಥಳದಲ್ಲೇ ಸಾವು.

ಚಳ್ಳಕೆರೆ ಸೆ.11. ರಾಷ್ಟ್ರೀಯ ಹೆದ್ದಾರಿ ನಂದಾಪುರ ಬಳಿ ಕಾರು ಹರಿದು ಮಹಿಳೆಯೊರ್ವಳು ಸ್ಥಳದಲ್ಲೇ ಮೃತ ಪಟ್ಟ ಘಟನೆ ಸೋಮವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ಮಂಗೇರ ಕೆಂಚಮ್ಮ(52) ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದು. ಗಂಡ ನಾಗರಾಜ್ ಜೊತೆ ಕೆಂಚಮ್ಮ...

ಕರ್ನಾಟಕ ಪ್ರಜ್ಞಾವಂತರ ನಾಡು. ನಮ್ಮಲ್ಲಿ ಜಾತಿ ದೌರ್ಜನ್ಯಗಳಿಗೆ ಕಡಿವಾಣ ಹಾಕುವುದು ಅತ್ಯಗತ್ಯ ಸಚಿವ ಪ್ರಿಯಾಂಕ ಖರ್ಗೆ.

ಬೆಂಗಳೂರು ಸೆ.11 ಸುಧೀರ್ಘ ಮೂರು ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಚಿವ ಪ್ರಿಯಾಂಕಖರ್ಗೆ ಭಾಗವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸುವ...

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿ-ಸುವ್ಯವಸ್ಥೆಯಿಂದ ಆಚರಿಸುವಂತೆ ಡಿವೈಎಸ್ಪಿ ರಾಜಣ್ಣ.

ಚಳ್ಳಕೆರೆ ಸೆ.11ತಾಲೂಕಾದ್ಯಂತ ಗೌರಿ ಗಣೇಶ ಹಬ್ಬವನ್ನು ಶಾಂತಿ-ಸುವ್ಯವಸ್ಥೆಯಿಂದ ಆಚರಿಸಬೇಕು ಎಂದು ಸ್ಥಳೀಯ ಡಿವೈಎಸ್ಪಿ ರಾಜಣ್ಣ ಹೇಳಿದರು. ನಗರದ ಪೋಲಿಸ್ ಠಾಣೆ ಆವರಣದಲ್ಲಿ ಪೋಲಿಸ್ ಇಲಾಖೆವತಿಯಿಂದ ಈದ್ ಮಿಲಾದ್ ಹಾಗೂ ಗಣೇಶೋತ್ಸವ ಹಬ್ಬಗಳ ಆಚರಣೆ ಅಂಗವಾಗಿ ಸಾರ್ವಜನಿಕರಿಗೆ.ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಮ್ ಸಮುದಸಯದ...

You cannot copy content of this page