ಬದಲಾದ ಜೀವನಶೈಲಿ ಹಾಗೂ ಒತ್ತಡದ ಜೀವನದಿಂದ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ : ಡಾ.ಮಂಜುನಾಥ್

ಹಿರಿಯೂರು ಸೆ12 ಸಮಾಜದ ಜನರ ಬದಲಾದ ಜೀವನ ಶೈಲಿ, ಆಹಾರ ಪದ್ದತಿ ಹಾಗೂ ಒತ್ತಡದ ಜೀವನದಿಂದ ಇಂದು ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬುದಾಗಿ ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು. ನಗರದ ಹೊರವಲಯದಲ್ಲಿರುವ ವ್ಯೆಟ್ ವಾಲ್ ಸಭಾಂಗಣದಲ್ಲಿರುವ ಜಯದೇವ ಆಸ್ಪತ್ರೆ ವ್ಯೆದ್ಯರ ತಂಡದ...
ಸಚಿವ ಡಿ.‌ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಚಿವ ಡಿ.‌ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಚಿವ ಡಿ.‌ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆದುಕೊಳ್ಳಬೇಕು. ಅದನ್ನು...

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಮಂಡ್ಯಸೆ.12. ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್‌ನಲ್ಲಿ ನಡೆದಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22) ಕೊಲೆಯಾದ ಯುವಕ‌ ಎಂದು ಹೇಳಲಾಗಿದ್ದು, ಹಳೇ ದ್ವೇಷಕ್ಕೆ ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಟೀ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದಾಗ ಕಿರಾತಕರು ಅಟ್ಯಾಕ್...

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಖರ್ಗೆ ಕಿವಿಮಾತು.

ಬೆಂಗಳೂರು ಸೆ.12.ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಖರ್ಗೆ ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ...

ವಿಶ್ರಾಂತ ನ್ಯಾಯಾಧೀಶ ಹೆಚ್.ಬಿಲ್ಲಪ್ಪ ನಿವಾಸದಲ್ಲಿ ಸತ್ಸಂಗ ಕಾರ್ಯಕ್ರಮ.

ಹೊಸದುರ್ಗ ಸೆ.12.ಪ್ರತಿಯೊಬ್ಬರೂ ಪ್ರೀತಿ, ವಿಶ್ವಾಸದಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು’ ಎಂದು ಜಪಾನಂದ ಮಹರಾಜ್ ಸ್ವಾಮೀಜಿ ಸಲಹೆ ನೀಡಿದರು. ಹೊಸದುರ್ಗ ಭಗೀರಥ ನಗರದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಎಚ್ ಬಿಲ್ಲಪ್ಪ ರವರ ಮನೆಯ ಆವರಣದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಿವೃತ್ತ...

You cannot copy content of this page