ದಲಿತರ ಭೂ ಕಬಳಿಕೆ ಜಾತಿನಿಂದನೆ ಮಾಡಿದ ಸಚಿವ ಡಿ.ಸುಧಾಕರ್ ರಾಜಿನಾಮೆಗೆ ಒತ್ತಾಯ.

ಚಳ್ಳಕೆರೆ ಸೆ.13 ಜಾತಿನಿಂದನೆ ಮತ್ತು ದಲಿತರ ಮೇಲೆ ದೌರ್ಜನ್ಯ ಮಾಡಿರುವಂತಹ ಡಿ ಸುಧಾಕರ್ ಅವರನ್ನು ರಾಜಿನಾಮೆ ಹಾಗೂ ಶಾಸಕ ಹಾಗು ಸಚಿವ ಸ್ಥಾನದಿಂದ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ದಲಿತ ಸಂಘ ಸಮಿತಿ (ರಿ) ಪರಿವರ್ತನವಾದ ಚಿತ್ರದರ್ಗ ಜಿಲ್ಲಾ ಸಮಿತಿ ಹಾಗೂ ಚಳ್ಳಕೆರೆ ತಾಲ್ಲೂಕು ಸಮಿತಿ...

ಕೇವಲ ಉತ್ತೀರ್ಣರಾಗಲು ಅಂಕಗಳನ್ನು ತೆಗೆಯುವ ಬದಲು ಹೊಸ ಆವಿಷ್ಕಾರಗಳನ್ನು ಕಂಡುಹಿಯುವ ವಿಜ್ಞಾನಿಗಳಾಗುವಂತೆ ಶಾಸಕ ಟಿ.ರಘುಮೂರ್ತಿ.

ಚಳ್ಳಕೆರೆ ಸೆ.13ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸಕ್ಕೆ ಸೀಮಿತವಾಗದೆ. ಜತೆಗೆ ಜ್ಞಾನದ ಅವಶ್ಯಕತೆಯಿರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸ ಬೆಕೆಂದು ಶಾಸಕ ಟಿ.ರಘುಮೂರ್ತಿ...

ಕಳಪೆ ಬಿತ್ತನೆ ಬೀಜ ವಿತರಣೆ ರೈತ ಸಂಕಷ್ಟಕ್ಕೆ-ಪರಿಹಾರಕ್ಕಾಗಿ ರೈತ ಆಗ್ರಹ.

ಚಳ್ಳಕೆರೆ ಜನಧ್ವನಿ ವಾರ್ತೆ ಸೆ.13. ಮುಂಗಾರಿನಲ್ಲಿ ಬಿತ್ತನೆ ಮಾಡಿದ‌ಶೇಂಗಾ ಬೆಳೆಗಳು ನೆಲಕಚ್ಚಿ ಸಂಕಷ್ಟದಲ್ಲಿರುವ ರೈತರಿಗೆ ಕಳಪೆ ಬಿತ್ತನೆ ಬೀಜದ ಹಾವಳಿಯಿಂರ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದ ರೈತ ರೇವಣ್ಣ ತನ್ನ ಮೂರು ಎಕರೆ...

195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕಖರ್ಗೆ

ಬೆಂಗಳೂರು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕಖರ್ಗೆ ತಿಳಿಸಿದ್ದಾರೆ ಈ ಬರಪೀಡಿತ ತಾಲೂಕುಗಳ ನಿರ್ವಹಣೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ: – ಕುಡಿಯುವ ನೀರಿನ ಪೂರೈಕೆ ಮಾಡುವುದು ನಮ್ಮ ಮೊದಲ...

ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ಜಲವಿವಾದ ಕುರಿತಂತೆ ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯ ನಂತರ...

You cannot copy content of this page