ಬಿಸಿಯೂಟದಲ್ಲಿ ಕರ್ಗವ್ಯ ಲೋಪ ಎಸಗಿ ಮುಖ್ಯಶಿಕ್ಷಕಿ ಅಮಾನತು.

ಬಿಸಿಯೂಟದಲ್ಲಿ ಕರ್ಗವ್ಯ ಲೋಪ ಎಸಗಿ ಮುಖ್ಯಶಿಕ್ಷಕಿ ಅಮಾನತು.

ಚಿತ್ರದುರ್ಗ: ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ. ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ. ಪೋಷಣ್...

ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ...

ಪತ್ನಿ ಮೇಲೆ ಗುಂಡಿಹಾರಿ ಕೊಲೆಗೈದ ಪತಿ

ಕಲಬುರಗಿ: ಪತ್ನಿಮೇಲೆ ದುರುಳ ಪತಿ ಬಂದುಕುನಿಂದ ಗುಂಡು ಹಾರಿಸಿ ಭೀಕರವಾಗಿ ಕೊಲೆಗೈದಿರುವ ಘಟನೆ ಗುರುವಾರ ನಡೆದಿದೆ. ಚಿತ್ತಾಪುರ ತಾಲೂಕಿನ ಅಲ್ಲೂರ ಕೆ ಗ್ರಾಮದ ಹಣಮವ್ವ(35) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಬಸವರಾಜ ಅಲ್ಲೂರ ಬಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ತನ್ನ ತವರುಮನೆ ಅಲ್ಲೂರ ಕೆ ಗ್ರಾಮದಲ್ಲಿ...

ಏಕಾಏಕಿ ಸ್ಥಿರಾಸ್ತಿಗಳ ಮಾರುಕಟ್ಟೆ ದರಪಟ್ಟಿ ಹೇರಿಕೆ : ಆಕ್ರೋಶಗೊಂಡ ಸಾರ್ವಜನಿಕರು..! ಸಬ್ ರಿಜಿಷ್ಟರ್‌ಗೆ ಮನವಿ ನೀಡಿದ ನಗರಸಭೆ ಸದಸ್ಯ ಎಂ.ಮಲ್ಲಿಕಾರ್ಜುನ

ಚಳ್ಳಕೆರೆ ಸೆ.14 ಸಬ್ ರಿಜಿಷ್ಟರ್ ತಮ್ಮ ಇಷ್ಟದಂತೆ ಕಾನೂನು ರೂಪಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ಇಲ್ಲದೆ ಏಕಾ ಏಕಿ ಸ್ಥಿರಾಸ್ತಿಗಳ ಮಾರುಕಟ್ಟೆ ದರಪಟ್ಟಿ ಹೇರಿಕೆ ಮಾಡುವುದು ಆಕ್ಷಮ್ಯ ಅಪರಾದ ಆದರೆ ನೋಟಿಸ್ ಬೋರ್ಡ್ನಲ್ಲಿ ಯಾವುದೇ ದಿನಾಂಕ ನಮೂದು ಮಾಡದೆ ಕೇವಲ ನೆಪ ಮಾತ್ರಕ್ಕೆ ಸಹಿ ಸೀಲ್ ಇಲ್ಲದೆ ಕಾಗದ ಹಾಕಿರುವುದು...

ಸಚಿವ ಡಿ ಸುಧಾಕರ್ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾದುದು ಸಚಿವರ ಏಳಿಗೆ ಸಹಿಸದೆ ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ:ಟಿಜೆ ವೆಂಕಟೇಶ್

ಚಳ್ಳಕೆರೆ:ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ರವರ ಏಳಿಗೆಯನ್ನು ಸಹಿಸದ ವ್ಯಕ್ತಿಗಳಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅವರ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದಿಗೂ ಸಹ ಸಚಿವರು ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಬಂದಿಲ್ಲ ಅವರ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ...

You cannot copy content of this page