ಕಾಲುಬಾಯಿ ರೋಗ ಲಸಿಕಾ ಅಭಿಯಾನ ಪೋಸ್ಟರ್ ಬಿಡುಗಡೆ

ಕೊಪ್ಪಳ ಸೆಪ್ಟೆಂಬರ್ 20 : 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 20ರಂದು ನಡೆಯಿತು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ) ಇವರ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ...

ನಗರದಲ್ಲಿ ಜನರ ಮನೆಬಾಗಿಲಿಗೆ ಜೋಕುಮಾರಸ್ವಾಮಿ ವಿಶೇಷ ಭಕ್ತಿಭಾವದಿಂದ ಪೂಜಿಸಿದ ನಗರ ನಾಗರೀಕರು

ಹಿರಿಯೂರು : ಗಣೇಶ ಚತುರ್ಥಿಯ ನಂತರದ ದಿನವಾದ ಭಾದ್ರಪದ ಮಾಸದ ಪಂಚಮಿಯ ದಿನದಂದು ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಸಂಪ್ರದಾಯದಂತೆ, ಜೋಕುಮಾರಸ್ವಾಮಿಯನ್ನು ಪೂಜಿಸುವ ಪ್ರತೀತಿಯಿದ್ದು, ನಗರದ ಮನೆಮನೆಗಳಿಗೆ ಬಂದ ಪಾರ್ವತಿ ಪುತ್ರ ಜೋಕುಮಾರಸ್ವಾಮಿ ದೇವರನ್ನು ಮನೆಯ ಗೃಹಿಣಿಯರು ವಿವಿಧ ಹೂಗಳಿಂದ ಸಿಂಗರಿಸಿ, ಗಂಗಾಮತಸ್ತರು...

ಆಕಸ್ಮಿಕವಾಗಿ ಬೆಂಕಿ ಬಿದ್ದು ವಾಸದ ಗುಡಿಸಲು ಸಂಪೂರ್ಣವಾಗಿ ಭಸ್ಮವಾದ ಘಟನೆ ತಾಲ್ಲೂಕಿನ ವರವಿನೋರಹಟ್ಟಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ..

ಚಳ್ಳಕೆರೆ; ಆಕಸ್ಮಿಕವಾಗಿ ಬೆಂಕಿ ಬಿದ್ದು ವಾಸದ ಗುಡಿಸಲು ಸಂಪೂರ್ಣವಾಗಿ ಭಸ್ಮವಾದ ಘಟನೆ ಡೆದಿದೆ. ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ವರವಿನೋರಹಟ್ಟಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.. https://janadhwani.in/wp-content/uploads/2023/09/VID-20230920-WA0149.mp4 ಗ್ರಾಮದ ಪಾಪಯ್ಯ ಅವರಿಗೆ...

ತ್ವರಿತವಾಗಿ ರಸ್ತೆ ಬಿಡಿಸಿಕೊಡಲು ಜಿಲ್ಲಾಧಿಕಾರಿಗಳಿಗೆ “ಡಾಗ್ ಸರ್ಕಲ್” ನ ಮುಖಂಡರುಗಳಿಂದ ಒತ್ತಾಯ

ಹಿರಿಯೂರು : ಚಂದ್ರಾ ಲೇ ಔಟ್ ರಸ್ತೆ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಯಾವುದೇ ಮೇಲಾಧಿಕಾರಿ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಕೂಡ 13 ವರ್ಷಗಳ ಕಾಲ ರಸ್ತೆ ಬಿಡಿಸಿಕೊಡಲು ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬುದಾಗಿ ಉಪ್ಪಾರ ಸಂಘದ ಅಧ್ಯಕ್ಷ ಆಲೂರು ರಾಮಣ್ಣ ಗಂಭೀರ ಆರೋಪ...

ರಾಷ್ಟ್ರ ಕವಿ ಕುವೆಂಪುರವರ ಕಲ್ಪನೆಯ ಮಂತ್ರಮಾಂಗಲ್ಯ ವಿವಾಹದ ಪದ್ಧತಿಯಲ್ಲಿ ವಿವಾಹವಾದ ನವಜೋಡಿ

https://janadhwani.in/wp-content/uploads/2023/09/VID-20230920-WA0145.mp4 ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ವಿವಾಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಚಲನಚಿತ್ರ ನಟರು ಸೇರಿದಂತೆ ಗಣ್ಯಾತಿ ಗಣ್ಯರು ಬಂದು ಹರಸಿದರೆ ಮಾತ್ರ ವಿವಾಹ ಎಂಬ ಕಂದಾಚಾರಗಳನ್ನು ಬದಿಗೊತ್ತಿ ತಾಲೂಕಿನ ಅವಿನಾಶ್ ಮತ್ತು ಮಮತಾ ದಂಪತಿ 60ರ...

You cannot copy content of this page