ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ 120.33 ಕೋಟಿ ರೂ.ಗಳನ್ನು ಶಿಕ್ಷಣ ಇಲಾಖೆಯು ಬಿಡುಗಡೆ

ಬೆಂಗಳೂರು: 2023-24ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ 120.33 ಕೋಟಿ ರೂ.ಗಳನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ. ಬಜೆಟ್‌ನಲ್ಲಿ ೋಷಿಸಿದ್ದಂತೆ ಶಾಲೆಗಳ ನಿರ್ವಹಣೆಗೆ ಖರ್ಚು ಭರಿಸಲು ಶಾಲಾ ಕಟ್ಟಡಗಳ ನಿರ್ವಹಣೆ, ಎಸ್‌ಸಿಪಿ/ಟಿಎಸ್‌ಪಿ...

ಚಳ್ಳಕೆರೆ ತಾಲೂಕಿನ ಎನ್ .ಮಹದೇಪುರ ಸೇರಿ 237 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ.

ಎನ್.ಮಹದೇವಪುರ ಗ್ರಾಮಪಂಚಾಯತ್ ಬೆಂಗಳೂರು ಸೆ.26 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ 237 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಪಂಚಾಯತ್ ರಾಜ್ ಇಲಾಖೆ ಪ್ರತಿ ವರ್ಷ ಈ ಪ್ರಶಸ್ತಿ ನೀಡುತ್ತ ಬಂದಿದೆ. ಈ ಬಾರಿ 237ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯ...

ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಿರಿಯೂರು ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ- ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ ಗ್ರಾಮ ಪಂಚಾಯತ್ ಪಿ ಡಿಒ ಬಸವರಾಜು ಎಸ್. ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಎಸ್.ಜೆ. ಸೋಮಶೇಖರ್ ಆದೇಶ...

ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ವತಿಯಿಂದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ಚಳ್ಳಕೆರೆ ಸೆ.26: ನಗರದ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಇಂದು ಚಳ್ಳಕೆರೆ ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಳ್ಳಕೆರೆ ಅನುದಾನ ರಹಿತ ಶಾಲಾ...

ಸೆ. 29ರಂದು ಪಿ.ಮಹಾದೇಪುರ. ಸಿದ್ದೇಶ್ವರನದುರ್ಗದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ.

ಚಳ್ಳಕೆರೆ ಸೆ.26 ಚಳ್ಳಕೆರೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಸಿದ್ದೇಶ್ವರನದುರ್ಗ ಹಾಗೂ ಪಿ.ಮಹದೇಪುರ ಗ್ರಾಪಂ ಕೇಂದ್ರಗಳಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಜನ ಸಂಪಕರ್ಕ ಸಭೆಯನ್ನು ಆಯೋಜಿಸಲಾಗಿದ್ದು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಿಯಾಗುವಂತೆ ತಾಪಂ ಇಒ ಹೊನ್ನಯ್ಯ...

You cannot copy content of this page