ಜಲಜೀವನ್ ಮಿಷನ್’ ಯೋಜನೆ’ ಮೂಲಕ ಗ್ರಾಮೀಣ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಚಿತ್ರದುರ್ಗಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್

‘ ಹಿರಿಯೂರು : ದೇಶದ ಪ್ರತಿಹಳ್ಳಿಹಳ್ಳಿಗೂ ಶುದ್ಧವಾದ ಕುಡಿಯುವ ನೀರು ಪೂರೈಸಬೇಕೆಂಬ ಉದ್ದೇಶದಿಂದ ಪ್ರಾರಂಭವಾಗಿರುವ ‘ಜಲಜೀವನ್ ಮಿಷನ್’ ಯೋಜನೆ’ ಯ ಮೂಲಕ ನೂರಾರು ಹಳ್ಳಿಗಳ ನೀರಿನ ಸಮಸ್ಯೆ ದೂರವಾಗಲಿದೆ, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂಬುದಾಗಿ ಜಿಲ್ಲಾ...

ಜಾನುವಾರಗಳ ಸುರಕ್ಷಿತ ಆರೋಗ್ಯಕ್ಕಾಗಿ ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ, ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ಸೆ.27. ಜಾನುವಾರಗಳ ಸುರಕ್ಷಿತ ಆರೋಗ್ಯಕ್ಕಾಗಿ ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ, ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. https://janadhwani.in/wp-content/uploads/2023/09/VID-20230927-WA0291.mp4 ತಾಲೂಕಿನ ಕುರಡಿಹಳ್ಳಿ...

ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ- ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ ಸೆ. 27 ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುವ ನಾನಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಸೌಲಭ್ಯಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಹಾಗೂ ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ....

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ಆಂದೋಲನ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

ಚಿತ್ರದುರ್ಗ ಸೆ.27: ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ವಿಶೇಷವಾಗಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಸಮೀಕ್ಷೆ ಕೈಗೊಳ್ಳಬೇಕು. ಮಕ್ಕಳು ಶಾಲೆಯಿಂದ ಹೊರಗುಳಿಯಲು ನಿಖರ ಕಾರಣಪತ್ತೆ ಹಚ್ಚಿ, ಪರಿಹಾರ ಕ್ರಮಗಳನ್ನು ಕೈಗೊಂಡು ಮಕ್ಕಳನ್ನು ಶಾಲೆಗೆ ಕರೆ ತರಲು ಆಂದೋಲನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ...

ಮಕ್ಕಳ ಸ್ನೇಹಿ ಗ್ರಂಥಾಲಯ ತರಬೇತಿ ಕಾರ್ಯಾಗಾರ

ಚಿತ್ರದುರ್ಗ ಸೆ.27: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಕ್ಕಳ ಸ್ನೇಹಿ ಗ್ರಂಥಾಲಯ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ತೆರೆದ ಕಿಟಕಿ ಮನೆಯ ಬೆಳಕಿಗೆ, ತೆರೆದ ಪುಸ್ತಕ ಮನದ ಬೆಳಕಿಗೆ ಎಂಬ ಡಿ.ವಿ.ಗುಂಡಪ್ಪನವರ...

You cannot copy content of this page