ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಸಿ.ಎಂ ಸಿದ್ದರಾಮಯ್ಯ ಭರವಸೆ.

ಮಂಡ್ಯ ಅ31 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಶಿಕ್ಷಣ,...

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುಸ್ಕೃತರಿಗೆ ಅಭಿನಂಧನೆ.

ಚಿತ್ರದುರ್ಗ ಜನಧ್ವಯ ವಾರ್ತೆ ಅ.31 ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಿಗೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಜನಧ್ವನಿ ಮೀಡಿಯಾ ದಿಂದ ಅಭಿನಂದನೆ.ರಾಜೋತ್ಸವ ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಹಿರಿಯ ಪತ್ರಕರ್ತರಾದ ಹೆಚ್.ಲಕ್ಷ್ಮಣ್, ರವಿಮಲ್ಲಾಪುರ, ವೀರೇಶ್.ವಿ ಚಳ್ಳಕೆರೆ, ಛಾಯಾಗ್ರಹಣ...

ಬೈಕ್ ಅಪಘಾತದಲ್ಲಿ ಮರಣಹೊಂದಿದ ನಿಂಗಮ್ಮನವರ ಕುಟುಂಬಸ್ಥರಿಗೆ ಸಚಿವ ಸುಧಾಕರ್ ರಿಂದ ಧನಸಹಾಯ

ಹಿರಿಯೂರು : ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ಬೈಕ್ ಅಪಘಾತದಲ್ಲಿ ಮರಣ ಹೊಂದಿದ ತಾಲ್ಲೂಕಿನ ಗೂಳ್ಯ ಗ್ರಾಮದ ನಿವಾಸಿ ನಿಂಗಮ್ಮ ಹಾಗೂ ಪ್ರಜ್ವಲ್...

ನಗರದಲ್ಲಿ ಕರವೇ ಪ್ರತಿಷ್ಠಾಪಿಸಿದ ಪ್ರತಿಮೆಗಳ ತೆರವು ವಿರುದ್ಧ ನಗರಸಭೆಗೆ ಕಾರ್ಯಕರ್ತರಿಂದ ಮುತ್ತಿಗೆ ಹಾಕಿ ಪ್ರತಿಭಟನೆ

ಹಿರಿಯೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಹಾಗೂ ಬೆಂಗಳೂರು ರಸ್ತೆಯ ರಂಜಿತ್ ಹೋಟೆಲ್ ಬಳಿ ರಾಷ್ಟ್ರಕವಿ ಕುವೆಂಪುರವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಷ್ಠಾಪಿಸಲಾಗಿತ್ತು. ಇದನ್ನು ನಗರಸಭೆ ವತಿಯಿಂದ ಪೊಲೀಸ್ ಇಲಾಖೆಯ ಸಹಕಾರದಲ್ಲಿ...

ಎಂಎಲ್ ಸಿ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ರಿಗೆ ಟಿಕೆಟ್ ಘೋಷಣೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ ಪೂರ್ಣಿಮಾಶ್ರೀನಿವಾಸ್

ಬೆಂಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಜಂಟಿಯಾಗಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

You cannot copy content of this page