ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

ಕೊಪ್ಪಳ ನವೆಂಬರ್ 01 ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಉದ್ಘಾಟನೆಗಾಗಿ ವಿಜಯನಗರ ಜಿಲ್ಲೆಯ ಹಂಪಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ನವೆಂಬರ್ 2ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಹೊರಟು...

ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.

ದೆಹಲಿ ಜನಧ್ವನಿ ವಾರ್ತೆ ನ.1.ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ. https://janadhwani.in/wp-content/uploads/2023/11/VID-20231101-WA0309.mp4 ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ “ನನ್ನ ಮಣ್ಣು ನನ್ನ ದೇಶ” ಎಂಬ...

ಚಳ್ಳಕೆರೆ ನಗರಸಭೆ ಹಿರಿಯ ಆರೋಗ್ಯಾಧಿಕಾರಿ ಮಹಾಲಿಂಗಪ್ಪ ಸೇರಿ ಐದು ಜನರ ವರ್ಗಾವಣೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ.

ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಸುಮಾರು ವರ್ಷಗಳಿಂದ ಜಡ್ಡು ಕಟ್ಟಿ ಕುಳಿತಿದ್ದ ನಗರಸಭೆ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರಸಭೆ ಕಚೇರಿಯಲ್ಲಿ ಶಾಸಕ ಟಿ.ರಘುಮೂರ್ತಿ ಅ.9 ರಂದು ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರಿನ ಸುರಿಮಳೆ ಹಾಗೂ ಸುಗುಣ ಎಂಬ ಮಹಿಳೆ ನಮ್ಮ ಮನೆ,...

ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಹಿರಿಯೂರಿನ ಆರೋಗ್ಯ ನಿರೀಕ್ಷಕರಾದ ಜಿ.ಮೀನಾಕ್ಷಿ

ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ “ನನ್ನ ಮಣ್ಣು ನನ್ನ ದೇಶ” ಎಂಬ ಕಾರ್ಯಕ್ರಮದ ಮೂಲಕ ದೇಶದ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ, ನಗರಸಭೆ, ಪುರಸಭೆ ಹಾಗೂ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯಿತಿಗಳಿಂದ ಸಂಗ್ರಹ ಮಾಡಿರುವ ಪವಿತ್ರವಾದ ಮಣ್ಣನ್ನು ದೆಹಲಿಯ ರಾಜಭವನ...

ಕನ್ನಡ ನಾಡು ನುಡಿ ಸಾಹಿತ್ಯಕ್ಕಾಗಿ ದುಡಿದ ಮಹಾನ್ ವ್ಯಕ್ತಿಗಳ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ತಾಲ್ಲೂಕು ತಹಶೀಲ್ದಾರ ಶ್ರೀಯುತ ರಾಜೇಶ್ ಕುಮಾರ್

ಹಿರಿಯೂರು : ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಪ್ರಾರಂಭಿಸಿದರು, ಭಾರತವು ಸ್ವಾತಂತ್ರ್ಯ ನಂತರ ದಕ್ಷಿಣ ಭಾರತದಲ್ಲಿ ವಿವಿಧ ಪ್ರಾಂತಗಳು ವಿವಿಧ ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರಚನೆಗೊಂಡವು, ಈ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳು ಸೇರಿ ಮೊದಲಿಗೆ...

You cannot copy content of this page