ರೆಡ್ ಕ್ರಾಸ್ ಮತ್ತು ರೋಟರಿ ಹಾಗೂ ಇನ್ಹರ್ ವ್ಹೀಲ್ ಸೇವಾ ಸಂಸ್ಥೆಗಳ ಕಾರ್ಯವು ನಿಜಕ್ಕೂ ಶ್ಲಾಘನೀಯ ಬಸವೇಶ್ವರ ಆಸ್ಪತ್ರೆ ನೇತ್ರವೈದ್ಯೆ ಡಾ.ಕೆ.ಜಿ.ಅಶ್ವಿನಿ

ಹಿರಿಯೂರು : ನಗರದ ಭಾರತೀಯ ರೆಡ್ ಕ್ರಾಸ್ ಮತ್ತು ರೋಟರಿ ಹಾಗೂ ಇನ್ಹರ್ ವ್ಹೀಲ್ ಸಂಸ್ಥೆಗಳು ಸಾರ್ವಜನಿಕರಿಗಾಗಿ ಸಾಮಾಜಿಕವಾಗಿ ಅನೇಕ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂಬುದಾಗಿ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೇತ್ರವೈದ್ಯರಾದ ಡಾ.ಕೆ.ಜಿ.ಅಶ್ವಿನಿ ಹೇಳಿದರು. ನಗರದ...

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಸಿ.ಎಂ ಸಿದ್ದರಾಮಯ್ಯ

ಹಂಪಿ ನ.2. ಮುಖ್ಯಮಂತ್ರಿ Siddaramaiah ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಮಾತನಾಡಿದರು. ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು...

ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಭೂಮಿ ಪೂಜೆ

ಬಳ್ಳಾರಿ,ನ.02 ಇಲ್ಲಿನ ಟ್ರಾಮಾಕೇರ್ ಸೆಂಟರ್ ಆವರಣದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಯುವ...

ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಸ್ಥಾನಮಾನ: ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ

ಬಳ್ಳಾರಿ,ನ.02 ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಹಾಗೂ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಹೇಳಿದರು. ಗುರುವಾರದಂದು ಇಲ್ಲಿನ ವಿಜಯನಗರ...

ಮೂಲಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್

ಬಳ್ಳಾರಿ,ನ.02 ವಿಮ್ಸ್‍ನ ವೈದ್ಯಾಧಿಕಾರಿಗಳು ತಮ್ಮ ಮೂಲಸ್ಥಾನದಲ್ಲಿದ್ದುಕೊಂಡೇ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆ ಗೈರಾಗಿರುವುದು ಗಮನಕ್ಕೆ ಬಂದರೆ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ವೈದ್ಯಾಧಿಕಾರಿಗಳಿಗೆ...

You cannot copy content of this page