ಚಳ್ಳಕೆರೆ ನಗರಸಭೆ ಕಚೇರಿಯ ಐದು ಸಿಬ್ಬಂದಿಗಳ ವರ್ಗಾವಣೆ ಬೆನ್ನಲ್ಲೇ ಇನ್ನು ಹತ್ತು ಜನರ ವರ್ಗಾವಣೆ ಪಟ್ಟಿಯಲ್ಲಿದ್ದಾರಂತೆ…?

ಚಳ್ಳಕೆರೆ ನಗರಸಭೆ ಕಚೇರಿಯ ಐದು ಸಿಬ್ಬಂದಿಗಳ ವರ್ಗಾವಣೆ ಬೆನ್ನಲ್ಲೇ ಇನ್ನು ಹತ್ತು ಜನರ ವರ್ಗಾವಣೆ ಪಟ್ಟಿಯಲ್ಲಿದ್ದಾರಂತೆ…?

ಚಳ್ಳಕೆರೆ ಜನಧ್ವನಿ ವಾರ್ತೆ ನ.3.ನಗರಭೆ ಕಚೇರಿಯಲ್ಲಿನ ಸಾರ್ವಜನಿಕರ ಕೆಲಸ ವಿಳಂಭ ದೋರಣೆಯಿಂದ ಜನಸಂಪರ್ಕ ಸಭೆಯಲ್ಲಿ ನಗರಸಭೆ ಕಚೇರಿ ಸಿಬ್ಬಂದಿಗಳ ವಿರುದ್ದು ದೂರಿನ ಸುರಿಮಳೆ ಗೈದ ಬೆನ್ನಲ್ಲೇ ಬಹಳ ದಿನಗಳ ಕಾಲ ಕಚೇರಿಯಲ್ಲಿದ್ದ ಐದು ಜನ ಸಿಂಬಂದಿಗಳ ವರ್ಗಾವಣೆ ನಂತರ ನಗರದಲ್ಲಿ ಪರ ವಿರೋದ ಸ್ವರ ಕೇಳಿ ಇನ್ನು ಬಹಳ ದಿನಗಳಿಂದ ಉಳಿದ...

ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬ್ರದರ್ಸ್ ಕಾಂಗ್ರೆಸ್ ಗೆ ಬತ್ತಾರಾ..?

ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಜೆಡಿಎಸ್ ಪಕ್ಷದಿಂದ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚಿತ್ರದುರ್ಗ ಕ್ಷೇತ್ರಕ್ಕೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನೂರು ದಿನಕ್ಕೂ ಹೆಚ್ಚು ದಿನಗಳು ಕಳೆದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆ ಪಕ್ಷದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಚಿತ್ರದುರ್ಗ ನಗರರಕ್ಕೆ ವಿವಿಧ...

ರೈತರ ಕೃಷಿ ಆದಾಯ ಹೆಚ್ಚಿಸುವಲ್ಲಿ ನೈಸರ್ಗಿಕ ನಾರುಗಳ ಪಾತ್ರ ಒಂದು ದಿನದ ಕಾರ್ಯಗಾರಕ್ಕೆ ಅರ್ಜಿ ಆಹ್ವಾನ.

ಚಳ್ಳಕೆರೆ ಜನಧ್ವನಿ ವಾರ್ತೆ ನ.3 ರೈತರ ಕೃಷಿ ಆದಾಯ ಹೆಚ್ಚಿಸುವಲ್ಲಿ ನೈಸರ್ಗಿಕ ನಾರುಗಳಾದ ಬಾಳೆ,ಕತ್ತಾಳೆ,ಅಡಿಕೆ ಹಾಗು ಕುರಿ ಉಣ್ಣೆಗಳ ಮೌಲ್ಯವರ್ದನೆಯ ಪಾತ್ರ” ಎಂಬ ವಿಷಯದ ಬಗ್ಗೆ ಒಂದು ದಿನದ ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮ. ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ (SID)–ಭಾರತೀಯ ವಿಜ್ಞಾನ ಸಂಸ್ಥೆ...

ಪೆÇನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ‘ಕೃಷಿ ಯಂತ್ರ ಮೇಳ’ಕ್ಕೆ ಚಾಲನೆ ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಎನ್. ಚಲುವರಾಯಸ್ವಾಮಿ

ಮಡಿಕೇರಿ ನ.03:-ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಪೆÇನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ ರಾಜ್ಯ ಮಟ್ಟದ...

ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಸಾಧಿಸಿ: ಎನ್. ಚಲುವರಾಯಸ್ವಾಮಿ

ಮಡಿಕೇರಿ ನ.03-ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ...

You cannot copy content of this page