ರಾಜ್ಯದ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ

ಹಿರಿಯೂರು : ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ರಾಜ್ಯದಲ್ಲಿ ಯಾವುದೇ ಒಂದು ಸಣ್ಣ ಅಭಿವೃದ್ಧಿಯನ್ನು ಸಹ ಮಾಡಿಲ್ಲ, ಕೇವಲ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ, ಅಲ್ಲದೆ ನವಂಬರ್ 18 ಕ್ಕೆ ಶಿಕ್ಷಕರಿಗೆ ಹಾಗೂ ನೌಕರರಿಗೆ 7ನೇ ವೇತನ ಜಾರಿಗೊಳ್ಳಬೇಕಿತ್ತು...

ಕುಂಚಿಟಿಗರ ಜ್ವಲಂತಸಮಸ್ಯೆ ಕುರಿತು ಪ್ರೋ.ದೊಡ್ಡರಾಜಪ್ಪ ಜೊತೆ ಚರ್ಚೆ ನಡೆಸಿದ ರಾಜ್ಯಅಧ್ಯಕ್ಷ ಕಸವನಹಳ್ಳಿರಮೇಶ್

ಹಿರಿಯೂರು : ವೇದಾವತಿ ನಗರದ ಚಂದ್ರಾ ಲೇ ಔಟ್ ಡಾಗ್ ಸರ್ಕಲ್ ನಲ್ಲಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ರವರ ನಿವಾಸದಲ್ಲಿ ಹಿರಿಯೂರಿಗೆ ಕಾರ್ಯನಿಮಿತ್ತ ಆಗಮಿಸಿದ್ದ ಶಿರಾ ತಾಲ್ಲೂಕು ಕಾಮಗೊಂಡನಹಳ್ಳಿ ಶ್ರೀಮದ್ಯಮಾಂಭದೇವಿ ಪ್ರಧಾನ ಅರ್ಚಕರಾದ ಪೂಜಾರ್ ದೊಡ್ಡರಾಜಪ್ಪನವರನ್ನು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ...

ಹಿರಿಯೂರನ್ನು ಶಿಕ್ಷಣಕಾಶಿಯನ್ನಾಗಿಸಲು ಯೋಜನೆಯನ್ನು ರೂಪಿಸಲಾಗಿದೆ : ಜಿಲ್ಲಾಉಸ್ತುವಾರಿಸಚಿವ ಡಿ.ಸುಧಾಕರ್

ಹಿರಿಯೂರು : ಆಡಳಿತರೂಢ ಕಾಂಗ್ರೆಸ್ ಸರ್ಕಾರ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಹಿರಿಯೂರು ಕ್ಷೇತ್ರವನ್ನು ಶಿಕ್ಷಣಕಾಶಿಯನ್ನಾಗಿ ಮಾಡಲು ಹಲವಾರು ಪ್ರಗತಿಪರ ಯೋಜನೆಗಳನ್ನು ರೂಪಿಸಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸೋಮವಾರದಂದು...

ರಾಜ್ಯ ಸರಕಾರ ಆಂತರಿಕ ಜಗಳದಿಂದ ಸಿ.ಎಂ ಕುರ್ಚಿ ಉಳಿಸಿಕೊಳ್ಳಲು ಡಿನ್ಮರ್. ಪಾರ್ಟಿ ಮಾಡುವುದರಲ್ಲಿಯೇ ತಲ್ಲೀನರಾಗಿದ್ದಾರೆ. ರೈತರ, ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇವರು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಸರಕಾದ ವಿರುದ್ದ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗೆಡೆ ಕಾಗೇರಿ ಕಿಡಿ ಕಾರಿದರು.

ಚಳ್ಳಕೆರೆ ಜನಧ್ವನಿ ವಾರ್ತೆ ನ.7. ರಾಜ್ಯದಲ್ಲಿ‌ ಬೀಕರ ಬರಗಾಲವಿದ್ದರು ರೈತರ ಬೆಳೆಗಳು ನಷ್ಟವಾಗಿದ್ದ ಬರ ಪರಿಹಾರದ ಬಗ್ಗೆ ಚರ್ಚೆ ಬಿಟ್ಟು ಸಿ ಎಂ.ಕುರ್ಚಿ ಉಳಿಸಿಕೊಳ್ಳಲು ಬೆಳಗ್ಗೆ ಸಂಜೆ ಡಿನ್ನರ್ ಪಾರ್ಟಿಯಲ್ಲಿ ಕಾಂಗ್ರೆಸ್ ಸರಕಾರ ಕಾಲಾಹರಣ ಮಾಡುತ್ತಿದೆ ಎಂದು ಮಾಜಿ ಸಭಾಧ್ಯಕ್ಷ ವಿಶೇಶ್ವರ ಕಾಗೇರೆ ಹೆಗ್ಗಡೆ ಅಕ್ರೋಶ ಹೊರ...

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ: ಡಾ.ಮಂತರ್ ಗೌಡ

ಮಡಿಕೇರಿ ನ.07:-ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ‘ಪೌರ...

You cannot copy content of this page