ಕವಿ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ವರಪ್ಪ ಕುದುರಿ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆ

ಚಳ್ಳಕೆರೆ ನ.9 ಶಿಕ್ಷಕ ಸಾಹಿತಿ ಪರಮೇಶ್ವರಪ್ಪ ಕುದಿರಿ ಇವರಿಗೆ ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ಸೇವಾ ಬಳಗ, ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ನಾಮಕರಣದ “ಸುವರ್ಣ ಮಹೋತ್ಸವ” ವರ್ಷ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡ ನುಡಿ ಸಂಭ್ರಮ” ಸಮಾರಂಭ...

ಕೊರ್ಲಕುಂಟೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಶಾಸಕ ಟಿ ರಘುಮೂರ್ತಿಗೆ ಮನವಿ

ಚಳ್ಳಕೆರೆ ನ.9 ತಾಲೂಕಿನ ಗಡಿ ಗ್ರಾಮವಾದ ಕೊರ್ಲಕುಂಟೆ ಗ್ರಾಮದಲ್ಲಿ ವಿವಿಧ ಸಮುದಾಯಗಳು ಸೇರಿದಂತೆ ಸುಮಾರು 3000 ಜನಸಂಖ್ಯೆ ವಾಸವಾಗಿರುವ ಗ್ರಾಮದಲ್ಲಿ ಬಹುತೇಕ ಕೂಲಿ ಬದುಕಿನಿಂದ ಜೀವನ ಸಾಗಿಸುವ ಜನರಿದ್ದು ಈ ಭಾಗದಲ್ಲಿ ಆರೋಗ್ಯ ಹಾಗೂ ಶೈಕ್ಷಣಿಕ ಪ್ರಗತಿ ಬಹಳಷ್ಟು ಹಿಂದುಳಿದಿದ್ದು ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ...

ಸ್ತ್ರೀಯರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆಜಾರಿಗೊಳಿಸಲಾಗಿದೆ :ಅಭಿಯೋಜಕ ಮಂಜಣ್ಣ

ಹಿರಿಯೂರು ನ.9 ಇಂದು ಸಮಾಜದಲ್ಲಿ ಸ್ತ್ರೀಯರ ಮೇಲೆ ಕಿರುಕುಳ, ಶೋಷಣೆ, ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಿ, ಸ್ತ್ರೀಯರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಯರಿಗೆ ಈ ಕಾಯ್ದೆಯ ಬಗ್ಗೆ ಅರಿವಿರಬೇಕು ಎಂಬುದಾಗಿ ಸಹಾಯಕ ಸರ್ಕಾರಿ...

ಟಿ.ಬಿ.ಜಯಚಂದ್ರ ವಿರುದ್ಧ ಕಪ್ಪುಪಟ್ಟಿ ಧರಿಸಿ ಕರಾಳದಿನ ಆಚರಿಸಿದ ಕುಂಚಿಟಿಗ ಮುಖಂಡ :ಕಸವನಹಳ್ಳಿರಮೇಶ್

ಹಿರಿಯೂರು ನ.9 ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಕುಂಚಿಟಿಗರಿಗೆ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡಲು ಶಿಫಾರಸು ಮಾಡಲಾಗಿದ್ದು, ಕುಂಚಿಟಿಗರ ಹೆಸರಿನಲ್ಲಿ ಸ್ಥಾನಮಾನ ಪಡೆದು ಕುಂಚಿಟಿಗರಿಗೆ ದ್ರೋಹ ಮಾಡಿದರೆ 101 ಕುಲಬೆಡಗಿನ ಕುಂಚಿಟಿಗರ ಮನೆದೇವರುಗಳು ಕೂಡ...

ಫಿಲಿಪ್ಸ್ ಇಂಡಿಯಾ ಇನ್ನೋವೇಶನ್ ಕ್ಯಾಂಪಸ್ ಉದ್ಘಾಟಿಸಿ ಸಿ.ಎಂ.ಸಿದ್ದರಾಮಯ್ಯ..

ಬೆಂಗಳೂರು ನ.9 ಮುಖ್ಯಮಂತ್ರಿ ಸಿದ್ದರಾಮಯ್ಯ ಫಿಲಿಪ್ಸ್ ಇಂಡಿಯಾ ಇನ್ನೋವೇಶನ್ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದರು. ಭಾರತದ ಆರೋಗ್ಯ ಕ್ಷೇತ್ರದಲ್ಲಿ ಫಿಲಿಪ್ಸ್ ಸಂಸ್ಥೆ ಮುಂಚೂಣಿಯಲ್ಲಿದೆ. ಕಳೆದ 27 ವರ್ಷಗಳಿಂದ ಕರ್ನಾಟಕದಲ್ಲಿಯೂ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಬೆಂಗಳೂರಿನ ಫಿಲಿಪ್ಸ್ ಇನ್ನೊವೇಷನ್ ಕ್ಯಾಂಪಸ್ ಆರೋಗ್ಯ...

You cannot copy content of this page