ನಗರದಲ್ಲಿ ದೀಪಾವಳಿ ಹಬ್ಬದ ಸಡಗರ-ಸಂಭ್ರಮ ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವುಹಣ್ಣು ಬೆಲೆ

ಹಿರಿಯೂರು : ನಮ್ಮ ಕರುನಾಡಿನ ಶ್ರೇಷ್ಠ ಹಬ್ಬಗಳಲ್ಲಿ ಒಂದಾದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಡಗರ–ಸಂಭ್ರಮಾ ನಗರದಲ್ಲಿ ಎಲ್ಲೆಲ್ಲೂ ಕಂಡು ಬಂದಿದ್ದು, ನಗರದ ಜನತೆ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ಹಣ್ಣು-ಹಂಪಲು, ಹೂಗಳು ಸೇರಿದಂತೆ ಬಾಳೆಕಂದು, ಆಕಾಶಬುಟ್ಟಿ, ದೀಪಗಳು, ಪಟಾಕಿಗಳು ಹಾಗೂ ಹಣತೆಗಳನ್ನು ಕೊಂಡುಕೊಳ್ಳುತ್ತಿರುವ ದೃಶ್ಯ...

ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿ‌ಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿ‌ರಮೇಶ್ ಅಭಿನಂದನೆ.

ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್ ಡೆಂಟ್ ಆಫ್ ಪೋಲೀಸ್ ಧರ್ಮೇಂದ್ರ ಕುಮಾರ್ ಮೀನಾ ರವರು ಬಂಧಿಸಿದ್ದು, ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ...

ಬೀರೇನಹಳ್ಳಿ ವಿದ್ಯುತ್ ಕೇಂದ್ರದಲ್ಲಿ ಹಿಂದಿ ಹಾಗೂ ಆಂಗ್ಲ ನಾಮಫಲಕ ತೆಗೆದು ಕನ್ನಡನಾಮಫಲಕ ಹಾಕಲು ಆಗ್ರಹ

ಹಿರಿಯೂರು : ತಾಲ್ಲೂಕಿನ ಬೀರೇನಹಳ್ಳಿ ಗ್ರಾಮದ ಬಳಿ ಇರುವ ವಿದ್ಯುತ್ ಕೇಂದ್ರ ಘಟಕದಲ್ಲಿ ಸಂಪೂರ್ಣವಾಗಿ ಹಿಂದಿ ಮತ್ತು ಆಂಗ್ಲ ನಾಮಫಲಕಗಳನ್ನು ಹಾಕಲಾಗಿದೆ, ಇದು ನಿಜಕ್ಕೂ ಸರಿಯಾದ ಕ್ರಮವಲ್ಲ, ಇದನ್ನು ಖಂಡಿಸುವ ಮೂಲಕ ಕನ್ನಡನಾಡಿನಲ್ಲಿ ಇದೆಲ್ಲವನ್ನೂ ಕನ್ನಡದಲ್ಲೇ ಬರೆಸಬೇಕು ಎಂಬುದಾಗಿ ಕರ್ನಾಟಕ ನವನಿರ್ಮಾಣ ಸೇನೆ ತಾಲ್ಲೂಕು...

ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ .

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ :, ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯಗೊಳಿಸಲಾಗಿದೆ. ಹೌದು. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.ಸುದ್ದಿಗಾರರ ಜೊತೆ...

ಕೋಲಾರ, ಚಿತ್ರದುರ್ಗ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳು. ರಾಜಸ್ಥಾನ ಬಿಟ್ಟರೆ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯ ಕರ್ನಾಟಕ. ಸಿ.ಎಂ.ಸಿದ್ದರಾಮಯ್ಯ

ಕೋಲಾರ ನ.11 ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಇಂದು ಕೋಲಾರ, ಬಂಗಾರಪೇಟೆ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬಾರಿಯ ಬಜೆಟ್ ನಲ್ಲಿ ಕೆಜಿಎಫ್ ನಲ್ಲಿರುವ 965 ಕೈಗಾರಿಕಾ ಪ್ರದೇಶದವನ್ನು...

You cannot copy content of this page