ಬೈರಸಂದ್ರ ಬೈಕ್ ಅಪಘಾತ ಯುವನೋರ್ವ ಸ್ಥಳದಲ್ಲೇ ಸಾವು

ಚಳ್ಳಕೆರೆ ನ.12 ರಸ್ತೆ ಅಪಘಾತದಲ್ಲಿ ಯುವನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ತಳಕು ಗ್ರಾಮಪಂಚಾತಿ ವ್ಯಾಪ್ತಿಯ ತಿಮ್ಮಣ್ಣನಹಳ್ಳಿ ಗ್ರಾಮದ ಟಿ.ಮಂಜುನಾಥ ತಾಲೂಕಿನ ಆಂದ್ರಗಡಿಭಾಗದ ಬೈರಸಂದ್ರ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾನೆ...

*ಲಾಲ್ ಬಾಗ್ ವೆಸ್ಟ್ಗೇಟ್ ನಿಂದ ಅದಮ್ಯಚೇತನದವರೆಗೆ “ಅನಂತ ಸ್ಮೃತಿ” ನಡಿಗೆ *ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಪರಿಶ್ರಮ ಮರೆಯಲು ಸಾಧ್ಯವೇ ಇಲ್ಲ : ಬಿ.ವೈ. ವಿಜಯೇಂದ್ರ.

ಬೆಂಗಳೂರು, ನ, 12;ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ರಾಜಕೀಯ ಮುತ್ಸದ್ದಿ ಅನಂತ್ ಕುಮಾರ್. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಅವರ ಪರಿಶ್ರಮವನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ತಾಲೂಕು ಮಟ್ಟದ ಪಠ್ಯೇತರ ಚಟುವಟಿಕೆ ಸ್ಪರ್ಧೆಯಲ್ಲೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುವಂತೆ ಬಿಇಒ ಸುರೇಶ್.

ಚಳ್ಳಕೆರೆ ಜನಧ್ಬನಿ ವಾರ್ತೆ ನ.,12. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ತಾಲ್ಲೂಕು ಮಟ್ಟದಲ್ಲಿ ದಿನಾಂಕ:21-11-2023 ರಂದು ವಿಶ್ವಭಾರತಿ ಪ್ರೌಢಶಾಲೆ ಚಳ್ಳಕೆರೆ ಇಲ್ಲಿ ಆಯೋಜಿಸಿದ್ದು,...

ಅಕ್ರಮ ಪಟಾಕಿ ದಾಸ್ತಾನು ಮೇಲೆ ಚಳ್ಳಕೆರೆ ಪೋಲಿಸರು ದಾಳಿ ಮಾಲು ಸಹಿತ ವಶ ಪ್ರಕರಣ ದಾಖಲು.

‌‌‌‌ ಸಾಂದರ್ಭಿಕ ಚಿತ್ರ ಚಳ್ಳಕೆರೆ ಜನಧ್ವನಿ ವಾರ್ತೆ ನ.12 ಅಕ್ರಮ ಪಟಾಕಿ ಸಂಗ್ರಹಿಸಿದ್ದಾ ಗೋದಾಮಿನ ಮೇಲೆ ದಾಳಿ ಸೂಮಾರು ಒಂದು ಲಕ್ಷ ಮೌಲ್ಯದ ಪಟಾಕಿಗಳ ವಶ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು. ಹೌದು ಇದು ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ...

ಬೆಲೆ ಏರಿಕೆಯ ನಡುವೆಯೂ ದೀಪಾವಳಿಗೆ ಖರೀದಿಸಲು ಮುಗಿ ಬಿದ್ದ ಜನರು.

‌‌‌ ಚಳ್ಳಕೆರೆ. ಜನಧ್ವನಿ ವಾರ್ತೆ ನ.12 ದೀಪಾವಳಿಯ ಹಬ್ಬದಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಮಾರುಕಟ್ಟೆ ಸೇರಿದಂತೆ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಮುಗಿ ಬಿದ್ದ ಜನರು. https://janadhwani.in/wp-content/uploads/2023/11/video_20231112_090231.mp4 ಹೌದು ಇದು ಚಳ್ಳಕೆರೆ ನಗರದ ನೆಹರು ವೃತ್ತ, ಖಾಸಗಿ ಬಸ್...

You cannot copy content of this page