ಹಿರಿಯೂರು ದಕ್ಷಿಣಕಾಶಿ ಶ್ರೀತೇರುಮಲ್ಲೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಗೋಪೂಜೆ ಸಲ್ಲಿಸಿದ ಆಡಳೀತ ಮಂಡಳಿ

ಹಿರಿಯೂರು 14. ಮುಜರಾಯಿ ಇಲಾಖೆಗೆ ಸೇರಿದ ಹಿರಿಯೂರು ನಗರದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಮುಜರಾಯಿ ಅಧಿಸೂಚಿತ “ಬಿ” ಪ್ರವರ್ಗದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಸರಕಾರದ ಆದೇಶದಂತೆ ಮಂಗಳವಾರ ಸಂಜೆ 5.30 ರ ಸಮಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷವಾಗಿ ಗೋ ಪೂಜೆ ನೆರವೇಸಲಾಯಿತು. ತಹಶೀಲ್ದಾರ್ ರಾಜೇಶ್...

ದನಗಳ ಕಡಿಮೆ ಸಂಖ್ಯೆಯಲ್ಲೂ ಸಡಗರ ಸಂಭ್ರಮದಿಂದ ಗೋಪನಹಳ್ಳಿ ಗ್ರಾಮದಲ್ಲಿ ದೀವಣಿಗೆ ಹಬ್ಬ ಆಚರಣೆ.

ಚಳ್ಳಕೆರೆ. ನ.14 ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ದೀಪವಾಳಿ ಹಬ್ಬದ ಹಂಗವಾಗಿ ಎತ್ತಿನ ಹಬ್ಬವನ್ನು ಸಡಗರ ಸಂಭ್ರಮದಿAದ ಮಂಗಳವಾರ ಸಂಜೆ ಆಚರಣೆ ಮಾಡಲಾಯಿತು.https://janadhwani.in/wp-content/uploads/2023/11/VID-20231114-WA0178.mp4 ದೀವಣಿಗೆ ಹಬ್ಬದ ವಿಶೇಷವೆಂದರೆ ದನಗಳಿಗೆ ಅಲಂಕಾರ ಮಾಡಿ ಅವುಗಳ...

ಚಳ್ಳಕೆರೆ ಶಾಸಕರ ಭವನದಲ್ಲಿ ಜವಹರಲಾಲ್ ನೆಹರು ಹಾಗೂ ಮಕ್ಕಳದಿನಾಚರಣೆ

‌‌‌‌‌ ಚಳ್ಳಕೆರೆ ನ.14 ಸ್ವಾತಂತ್ರ‍್ಯ ಭಾರತವು ಅಭಿವೃದ್ಧಿಯತ್ತ ಸಾಗಬೇಕೆಂದರೆ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ, ಪರಿಶುದ್ಧ ಪ್ರೇಮ ಕಲಿಕೆ, ಬದುಕುವ, ಭಾಗವಹಿಸುವ ಹಕ್ಕುಗಳ ಅನುಪಾಲನೆ ಮಾಡಿದಾಗ ಮಾತ್ರ ನೆಹರು ಜನ್ಮ ದಿನಾಚರಣೆ ಸಾರ್ಥಕವಾಗುತ್ತದೆ ಎಂದು ಸಮಾಜ ಸೇವಕ...

ಮೈಲನಹಳ್ಳಿ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಜರುಗಿದ ದೀಪಾವಳಿ- ಗೌರಿ ಹಬ್ಬ

ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಹಲವು ಮನೆಗಳಲ್ಲಿ ನೋಪಿ ಗೌರಿಯನ್ನ ಪ್ರತಿಷ್ಠಾಪಿಸಿ ಸಂಭ್ರಮದಿಂದ ಹಬ್ಬವನ್ನ ಆಚರಿಸಿದರು. ಅಮಾವಾಸ್ಯೆಯ ಮೊದಲ ದಿನವಾದ ಭಾನುವಾರ ಸಂಜೆ ತಳೀರು-ತೋರಣ, ಚೆಂಡು ಹೂಗಳಿಂದ ಅಲಂಕೃತಗೊಂಡ ಮಂಟಪದಲ್ಲಿ ನೊಂಪಿ ಗೌರಿಯ ಕಳಸವನ್ನು ಒಡವೆ ವಸ್ತ್ರಗಳು, ವಿಶೇಷ ಹೂವುಗಳಿಂದ...

ಮಂಗಗಳ ದಾಳಿಗೆ ಪಿಎಲ್​ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ: ಮಂಗಗಳ ದಾಳಿಗೆ ಪಿಎಲ್​ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗುತ್ತೆಪ್ಪ ಮೃತ ದುರ್ದೈವಿ. ಗುತ್ತೆಪ್ಪ ಅವರು ನಿನ್ನೆ ಮುಂಜಾನೆ ಮನೆಯಿಂದ ಹೊರಬಂದಾಗ ಏಕಾಏಕಿಯಾಗಿ ಮಂಗಗಳು ದಾಳಿ ನಡೆಸಿವೆ. ಮಂಗಗಳ ದಾಳಿಯಿಂದ ಗುತ್ತೆಪ್ಪ ಅವರು...

You cannot copy content of this page