ಟಿ. ನುಲೇನೂರು ಎಂ.ಶಂಕರಪ್ಪ ಬಾರದ ಲೋಕಕ್ಕೆ

ನಿಧನ ವಾರ್ತೆ ಚಿತ್ರದುರ್ಗ ಜಿಲ್ಲಾನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ರಿವೈದ್ಯ ಡಾ.ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರ...

ರೈತರ ಒಟ್ಟು ಜಮೀನಿನ ಸಂಪೂರ್ಣ ವಿಸ್ತೀರ್ಣ ನಮೂದಿಸಿರೈತರು ಸ್ವಯಂ ಮುಂದೆ ಬಂದು ಮಾಹಿತಿ ನಮೂದಿಸಲು ಕರೆ ನೀಡಿ ಆಧಾರ್ ಆರ್ಟಿಸಿ ಲಿಂಕ್ ಮಾಡಲು ಕರೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ಕಂದಡಯ ಸಚಿವ ಕೃಷ್ಣಬೈರೇಗೌಡ ಸೂಚನೆ

ಬಳ್ಳಾರಿ,ನ.21: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ. ಅವರು, ನಗರದ ಜಿಲ್ಲಾಡಳಿತದ...

ವಿದ್ಯಾರ್ಥಿಗಳ ಕಲಿಕಾಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತಶ್ರಮಿಸಬೇಕು :ಸಚಿವ ಸುಧಾಕರ್ ರಿಂದ ಸೂಚನೆ.

ಹಿರಿಯೂರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಾಗಿರುವ ಈ ವಿದ್ಯಾರ್ಥಿಗಳ ಕಲಿಕಾ ಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತ ಶ್ರಮಿಸಬೇಕು ಜೊತೆಗೆ ಈ ಶಾಲೆಯ ಕಟ್ಟಡ ಅತ್ಯಂತ ಹಳೆಯದಾಗಿದ್ದು, ನೂತನ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು....

ಗ್ರಾಮಪಂಚಾಯಿತಿ ಸಾಮಾನ್ಯ ಸಭೆಗೆ ಬಾರದವರು ಮೂಲ ಪಿಡಿಒ ಬಗ್ಗೆ ಯಾವ ನೈತಿಕತೆಯಿಟ್ಟುಗೊಂಡು ಪ್ರತಿಭಟನೆ ಮಾಡುತ್ತಾರೆ ಗ್ರಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಕಿಡಿ.

‌‌‌‌ ಚಳ್ಳಕೆರೆ ನ.21 ಗ್ರಾಮ ಪಂಚಾಯಿತಿ ಸದಸ್ಯರೆಂದರೆ ಗ್ರಾಮ ಸರಕಾರದ ಪ್ರತಿನಿಧಿಗಳು. ಗ್ರಾಪಂ ಸದಸ್ಯರು ತಮ್ಮ ವಾರ್ಡ್ ಗಳಲ್ಲಿ ಸಂಬಂಧಿಸಿದ ಮೂಲ ಸಮಸ್ಯೆಗಳ ಕುರಿತು ಪರಿಶೀಲಿಸಿ ಕೆಲಸ ಮಾಡಬೇಕು ಅದು ಬಿಟ್ಟು ಗ್ರಾಮಪಂಚಾಯಿತಿ ಕಚೇರಿ ಮಾರ್ಯಾದೆ ಕೆಡಿಸಲು ಮುಂದಾಗಿದ್ದಾರೆ ಎಂದು ಗ್ರಾಪಂಅಧ್ಯಕ್ಷೆ ದ್ರಾಕ್ಷಾಯಣಿಮ್ಮ ಹೇಳಿದರು....

ಅತ್ತಿಮಗ್ಗೆ ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಭದ್ರಾದಿಂದ ಶುದ್ಧ ಕುಡಿಯುವ ನೀರು ಹಾಗೂ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ದೊರೆತಿದೆ- ಬಿ.ಜಿ. ಗೋವಿಂದಪ್ಪ

ಹೊಸದುರ್ಗ ನ.21: ಭದ್ರಾ ಜಲಾಶಯದಿಂದ ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 400 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ನೀಡಿ, ಕಾರ್ಯಗತಗೊಳಿಸಲಾಗುವುದು ಎಂದು ಹೊಸದುರ್ಗ ಶಾಸಕ ಬಿ.ಜಿ....

You cannot copy content of this page