ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ- ಬಿ.ಟಿ. ಕುಮಾರಸ್ವಾಮಿ

ಚಿತ್ರದುರ್ಗ ನ.21: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಬಾಲಕಾರ್ಮಿಕ ಪದ್ಧತಿಯಿಂದ ಹೊರಬಂದ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡುವುದರ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ...

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹೆಚ್ಚಿನ ಜಾಗೃತಿ ಅಗತ್ಯ: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ,ನ.21 ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತು ಹಾಕಲು ಸಮುದಾಯದ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಅಭಿಪ್ರಾಯ ಪಟ್ಟರು. ಜಿಲ್ಲಾಡಳಿತ, ಜಿಲ್ಲಾ...

ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಮಸ್ಯಾತ್ಮಕ ಮೆಣಸಿನಕಾಯಿ ಬೆಳೆಗಳ ತಾಕುಗಳಿಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

ಬಳ್ಳಾರಿ,ನ.21 ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಬೊಬ್ಬುಕುಂಟಾ, ಎತ್ತಿನ ಬೂದಿಹಾಳು ಹಾಗೂ ಶಂಕರಬಂಡೆ ಗ್ರಾಮಗಳಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರತ್ನಪ್ರಿಯಾ ಆರ್.ಯರಗಲ್ಲ, ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗಶಾಸ್ತ್ರ ವಿಜ್ಞಾನಿ ಡಾ.ಗೋವಿಂದಪ್ಪ.ಎಂ.ಆರ್., ಕೀಟಶಾಸ್ತ್ರ ವಿಜ್ಞಾನಿಗಳಾದ ಡಾ.ಹನುಮಂತಪ್ಪ,...

ಪಡಿತರ ಅಕ್ಕಿಗಾಗಿ ಬೆಳಗಿನಜಾವ ಮೂರು ಗಂಟೆಯಿಂದ ಕಾದು ಕುಳಿತ ಮಹಿಳೆಯರು ಅಕ್ಕಿ ಇಲ್ಲ ಕೂಲಿಕೆಲಸ ಇಲ್ಲ ಮಹಿಳೆರೆಯರ ಅಕ್ರೋಶ.

‌‌ ಚಳ್ಳಕೆರೆ ನ.21ಮೂರು ಕೆ.ಜಿ.ಅಕ್ಕಿ ಪಡೆಯಲು ಕೂಲಿ ಕೆಲಸ ಬಿಟ್ಟು ಮೂರು ದಿನ ಕಾಯ್ದರೂ ಅಕ್ಕಿಯೂ ಇಲ್ಲ ಕೂಲಿಯೂ ಇಲ್ಲ ಎಂದು‌ ಅಧಿಕಾರಿಗಳ ವಿರುದ್ದ ಹಿಡಿಶಾಪ ಹಾಕುತ್ತೊರುವ ವೃದ್ಧ ಪಡಿತರ ಮಹಿಳೆಯರು....

ಖಾಯಂ ಪಿಡಿಓ ನೇಮಕ ಮಾಡದಿದ್ದರೆ ಧರಣಿ ನಡೆಸವದಾಗಿ ತಳಕು ಗ್ರಾಪಂ ಸದಸ್ಯರ ಆಗ್ರಹ.

ಚಳ್ಳಕೆರೆ ನ.21 ಖಾಯಂ ಪಿಡಿಒ ಇಲ್ಲದೆ ಗ್ರಾಪಂ ಅಭಿವೃದ್ಧಿ ಕುಂಠಿತವಾಗಿದ್ದು ಕೂಡಲೆ ಮೂಲ ಪಿಡಿಒ ಹಾಕದಿದ್ದರೆ ಹೋರಾಟ ಮಾಡುವುದಾಗಿ ಗ್ರಾಪಂಸದಸ್ಯರು ಆಗ್ರಹಿಸಿದ್ದಾರೆ. ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಕೇಂದ್ರಸ್ಥಳದಲ್ಲಿರುವ ಗ್ರಾಮ ಪಂಚಾಯತ್ ಕಚೇರಿಯ ಪಂಚಾಯತ್ ಅಭಿವೃದ್ಧಿ ಕಾರಿ ಸುಮಾರು ವರ್ಷಗಳಿಂದ ಬೇರೆ ಕಡೆ...

You cannot copy content of this page