ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಜಂಟಿ ಕಂದಾಯ ಇಲಾಖೆ.ಟಿ.ಸಿ.ಕಾಂತರಾಜ್ ..

ಬೆಂಗಳೂರು.ನ.23 ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ನೆರೆಯ ಹೊರ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಜಾನುವಾರುಗಳ ಮೇವು ಸಾಗಾಣಿಕೆ ಮಾಡಲು ನಿಷೇಧ ಹೇರಿ ತಕ್ಷ ಣದಿಂದ ಟಿ.ಸಿ. ಕಾಂತರಾಜ್ಸ ರ್ಕಾರದ ಜಂಟಿ ಕಾರ್ಯದರ್ಶಿ,ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ ಮತ್ತು ನೋ.ಮು) ಅವರು ಆದೇಶ...

ದಲಿತ ಮಹಿಳೆ ಎಂಬ ಪದವನ್ನು ವಾಪಸ್ಸು ಪಡೆಯಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಟಿ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ

ಚಳ್ಳಕೆರೆ ನ.22 ದಲಿತ ಮಹಿಳೆ ಎಂಬ ಪದವನ್ನು ವಾಪಸ್ಸು ಪಡೆಯಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಟಿ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ https://janadhwani.in/wp-content/uploads/2023/11/VID-20231122-WA0184.mp4 ಚಳ್ಳಕೆರೆ ನಗರದ ಬುಧವಾರ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ತಳಕು ಗ್ರಾಮ...

ಗ್ಯಾರಂಟಿ ಯೋಜನೆಗಳಿಗಷ್ಟೇ ಅಲ್ಲದೆ ಅಭಿವೃದ್ಧಿಗೂ ಆದ್ಯತೆ.’ ಕೃಷಿ ಸಚಿವ ಚಲುವನಾರಸಯಣಸ್ವಾಮಿ

ಮಂಡ್ಯ ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು – ಮಂಡ್ಯ ನಗರ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಜನರ ಜೀವನ ಮಟ್ಟ ಸುಧಾರಣೆ ಹಾಗೂ ಭೌತಿಕ ಅಭಿವೃದ್ಧಿ ಎರೆಡೂ ರಾಜ್ಯ ಸರ್ಕಾರದ ಆದ್ಯತೆ. ಇಂದಿನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ....

ಕೃಷಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳ ಕಾಠಿಣ್ಯತೆ ಸಲ್ಲದು, ರೈತರಿಗೆ ಅನುಕೂಲ ಕಲ್ಪಿಸಲು ಸರಳತೆ ಪ್ರದರ್ಶಿಸಿ, ಕೇಂದ್ರದ ಅನುಮತಿ ಸಿಕ್ಕತಕ್ಷಣ ರೈತರಿಗೆ ಬರ ಪರಿಹಾರ; ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ.

ದಾವಣಗೆರೆ, ನ. 22 ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು ಎನ್.ಡಿ.ಆರ್.ಎಫ್ ಮಾನದಂಡದಡಿ 13 ಸಾವಿರ ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನವೆಂಬರ್ ಅಂತ್ಯದೊಳಗೆ ಅನುಮೋದನೆ ನಿರೀಕ್ಷಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಫ್ರೂಟ್ಸ್ ತತ್ರಾಂಶದ ಮೂಲಕ ನೇರವಾಗಿ...

ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ

ಚಳ್ಳಕೆರೆ ನ.22 ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡನಿಂದ ಹಲ್ಲೆಗೊಳದ ಆಶಾಳ ತಂದೆ ಹನುಮಂತಪ್ಪ ಚಳ್ಳಕೆರೆ ಠಾಣೆಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ದೂರು ನೀಡಿದ್ದಾರೆ. ನನ್ನ ಮಗಳಾದ...

You cannot copy content of this page