ಕುರಡಿಹಳ್ಳಿ ಶಿವಸಾದು ಹೃದಯಾಗತದಿಂದ ಬಾರದ ಊರಿಗೆ.

‌‌‌‌‌ ನಿಧನ ವಾರ್ತೆ ಚಳ್ಳಕೆರೆ ನ.23 ಶ್ರೀ ಶಿವಸಾಧು ಸ್ವಾಮೀಜಿ ಭಾವಾಜಿ(65) ರವರು ಹೃಯಾಘಾತದಿಂದ ಮೃತಪಟ್ಟಿದ್ದಾರೆ ಇವರು ಕುರುಡಿಹಳ್ಳಿ ಲಂಬಾಣಿಹಟ್ಟಿ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಬಾಲಾಜಿ ಸೇವಾಶ್ರಮ ಮತ್ತು ಗೋಶಾಲೆಯ ಸಂಸ್ಥಾಪಕರಾಗಿದ್ದು ಸಮಾಜ ಸೇವೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಇವರಿಗೆ ಇಬ್ಬರು...

ನ.26ರಂದು ಬೊಂಬೇರಹಳ್ಳಿಯಲ್ಲಿ ಗಿರಿಜನ ಉತ್ಸವ

ಚಳ್ಳಕೆರೆ ನ.23: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತಶ್ರಾಯದಲ್ಲಿ ಇದೇ ನವೆಂಬರ್ 26ರಂದು ಸಂಜೆ 4ಕ್ಕೆ ಚಳ್ಳಕೆರೆ ತಾಲ್ಲೂಕಿನ ಬೊಂಬೇರಹಳ್ಳಿಯ ಬಯಲು ರಂಗಮಂದಿರದಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಟಿ.ರಘುಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು....

ದಾವಣಗೆರೆ ನಗರದಲ್ಲಿ ಬಾಲ ಕಾರ್ಮಿಕ ಪತ್ತೆ#

ದಾವಣಗೆರೆ, ನ. 23 ನವಂಬರ್ 23 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ...

ಆಗ್ನೇಯಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್

ತುಮಕೂರು : ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ 45 ವಿಧಾನಸಭಾ ಕ್ಷೇತ್ರಗಳು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರಲಿದ್ದು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಬಂದಿರುವ ನಾನು ಶಿಕ್ಷಕರ ಕಷ್ಟ ಸುಖಗಳನ್ನು ಅರಿತಿದ್ದೇನೆ, ಶಿಕ್ಷಕ ಮತದಾರರು ಈ ಬಾರಿ ಬದಲಾವಣೆ ಬಯಸಲಿದ್ದಾರೆ ಎಂಬುದಾಗಿ...

ಭೋವಿಕಾಲೋನಿ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರದರ್ಶನ ಪಡೆದ ಸಚಿವ ಡಿ.ಸುಧಾಕರ್

ಹಿರಿಯೂರು : ತಾಲ್ಲೂಕಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಸುಖ-ಸಮೃದ್ಧಿ ನೆಲೆಸಲಿ, ಜನರ ಮುಖದಲ್ಲಿ ಮಂದಹಾಸ ಮೂಡಲಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ವೆಂಕಟೇಶ್ವರಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು. ತಾಲ್ಲೂಕಿನ ಆದಿವಾಲ ಪಂಚಾಯಿತಿಯ ಭೋವಿ ಕಾಲೋನಿ ಗ್ರಾಮದಲ್ಲಿ ಶ್ರೀ ತಿರುಪತಿ ತಿರುಮಲ ವೆಂಕಟೇಶ್ವರಸ್ವಾಮಿ...

You cannot copy content of this page