ಜಮೀನಿಗೆ ಹೋಗುವ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ರೈತ ಬಸವರಾಜ್ ಆಗ್ರಹ

ನಾಯಕನಹಟ್ಟಿ ನ.27. ಕೃಷಿ ಚಟುವಟಿಕೆಗೆ ಜಮೀನುಗಳಿಗೆ ಜನ, ಜಾನುವಾರು, ಎತ್ತಿನ ಗಾಡಿ, ಟ್ರ್ಯಾಕ್ಟರ್‌ಗ ಳು ಹೋಗಿಬರಲು ದಾರಿಯಿಲ್ಲದೆ ತೊಂದರೆಯಾಗಿದೆ ಕೂಡದಲೇ ದಾರಿ ಬಿಡಿಸಿಕೊಡುವಂತೆ ರೈತ ಅಧಿಕಾರಿಗಳ ವಿರುದ್ದ ಅಕ್ರೋಶ ಹೊರಹಾಕಿದ್ದಾನೆ. ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಕುದಾಪುರ ಗ್ರಾಮದ ಭಾಗ್ಯಮ ಎಂಬುವರಿಗೆ...

ಕರ್ನಾಟಕ ಪ್ರೆಸ್ ಕ್ಲಬ್ ನ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಗುರುತಿಸಿ ನೀಡುತ್ತಾ ಬರುತ್ತಿರುವ ಕರ್ನಾಟಕ ಪ್ರಜಾ ಭೂಷಣ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಪತ್ರಕರ್ತರು, ಸಾಮಾಜಿಕ ಸೇವಾ ಕಾರ್ಯಕರ್ತರು ಹಾಗೂ ಸಂಘಟಕರಾದ ಕೆ.ಟಿ.ಮೋಹನ್...
ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು  ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ.

ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ.

ಬೆಂಗಳೂರು ಮುಖ್ಯಮಂತ್ರಿ Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು...

ಮುಖ್ಯಮಂತ್ರಿಗಳಿಂದ ಜನತಾದರ್ಶನ ಬಳ್ಳಾರಿ ಜಿಲ್ಲಾ. ಮಟ್ಟದ ಅಧಿಕಾರಿಗಳು ಭಾಗಿ

ಬಳ್ಳಾರಿ,ನ.27 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನಲೆಯಲ್ಲಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ನೀಡಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಮತ್ತು...

ಸಿಎಂ ಜನತಾ ದರ್ಶನ : ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಕಣ್ಣೀರಿಟ್ಟ ಶಿಕ್ಷಕ

‌‌‌‌ ಬೆಂಗಳೂರು : ಜನರ ಬಳಿ ಆಡಳಿತ.. ಜನರ ಕಷ್ಟಗಳನ್ನ ಪರಿಹರಿಸೋದೇ ನಮ್ಮ ಕಾಯಕ ಇದೇ ದ್ಯೇಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಇದೀಗ ಆಡಳಿತ ಯಂತ್ರವನ್ನ ಜನರ ಬಳಿಗೆ ಕೊಂಡೊಯ್ಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಮೆಗಾ ಜನತಾ ದರ್ಶನ ಮಾಡ್ತಿದ್ದಾರೆ.ಬೆಳಗ್ಗೆಯಿಂದ ಜನರ ಅಹವಾಲು...

You cannot copy content of this page