ದಾಖಲೆ ಇಲ್ಲದೆ 8 ಕೋಟಿ ಹಣ ಸಾಗಾಟ ಪೊಲೀಸ್ ವಶಕ್ಕೆ.

ಹೊಳಲ್ಕೆರೆ ನ.29 ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಳಿ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ...

ಉಪವಿಭಾಗ ಕಚೇರಿಯ ಎಸ್‌ಡಿಸಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.

ಬೆಳಗಾವಿ : ಉಪವಿಭಾಗ ಕಚೇರಿಯ ಎಸ್‌ಡಿಸಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಮಂಜನಾಥ ಅಂಗಡಿ ಬಲೆಗೆ ಬಿದ್ದ ಅಧಿಕಾರಿ. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ರವಿ ಅಜ್ಜಿ ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ...

ವಿದ್ಯಾರ್ಥಿಗಳಿಗೆ ಗುಣಮಟ್ಟದಶಿಕ್ಷಣದ ಜೊತೆಗೆಮನೆಯಲ್ಲಿ ಆರೋಗ್ಯಕರವಾದವಾತಾವರಣವನ್ನು ಕಲ್ಪಿಸಿಕೊಡಬೇಕು ಬೆಂಗಳೂರುಧರ್ಮಕ್ಷೇತ್ರದಗುರುಶ್ರೇಷ್ಠ ಫಾದರ್ ಫ್ರಾನ್ಸಿಸ್

ಹಿರಿಯೂರು : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಕಲಿಸುವ ಮೂಲಕ ಉತ್ತಮ ಸಂಸ್ಕಾರವನ್ನು ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ ಆರೋಗ್ಯಕರವಾದ ವಾತಾವರಣವನ್ನು ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯವಾಗುತ್ತದೆ ಎಂಬುದಾಗಿ ಬೆಂಗಳೂರು ಮಹಾಧರ್ಮಕ್ಷೇತ್ರದ...

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಚಳ್ಳಿಕೆರೆನ.29 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳು ತರಗತಿಗಳನ್ನು ಬಹಿಷ್ಕರಿಸಿ ವಿವಿಧ ಬೇಡಿಕೆಗಳನ್ಕುನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. https://janadhwani.in/wp-content/uploads/2023/11/VID-20231129-WA0197.mp4...

ದೊಡ್ಡೇರಿ   ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಣಿತ ಕಲಿಕಾ ಆಂದೋಲನದ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ಷರ ಫೌಂಡೇಶನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಗಣಿತ ಕಲಿಕಾ ಆಂದೋಲನದಲ್ಲಿ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಒಂಬತ್ತು ವಿದ್ಯಾರ್ಥಿಗಳು ವಿಜೇತರಾಗಿದ್ದು ಪ್ರಥಮ ಬಹುಮಾನವಾಗಿ 1000 ದ್ವಿತೀಯ ಬಹುಮಾನ 600 ತೃತೀಯ...

You cannot copy content of this page