ರಾಜ್ಯ ಸರಕಾರದಿಂದ ಎರಡು ಸಾವಿರ ಬೆಳೆ ಪರಿಹಾರ ಘೋಷಣೆ.

ಬೆಂಗಳೂರು ನ.30 ಬರ ಪರಿಹಾರ ಸಂಬಂಧ ಕೇಂ ದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು...

ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್

ಹಿರಿಯೂರು : ದಾಸಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಮೌಢ್ಯತೆಯನ್ನು ಹೋಗಲಾಡಿಸಲು, ಜನಜಾಗೃತಿಯನ್ನು ಮೂಡಿಸಲು ಹೋರಾಟ ನಡೆಸಿದ ಮಹಾನ್ ಚೇತನ, ಇವರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ತಾಲೂಕು ಕಚೇರಿ...

ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಶಿಸ್ತು ಮತ್ತು ಆಂತರಿಕ ಸಲಹಗಾರಾಗಿ ಕಡಬನಕಟ್ಟೆ ಟಿ.ಮಾರುತಿ ಆಯ್ಕೆ.

ಚಿತ್ರದುರ್ಗ ನ.30 ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಶಿಸ್ತು ಮತ್ತು ಆಂತರಿಕ ಸಲಹಗಾರಾಗಿ ಕಡಬನಕಟ್ಟೆ ಟಿ.ಮಾರುತಿ ಆಯ್ಕೆಯಾಗಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಸಮಿತಿ (ಪ್ರೋ. ಬಿ. ಕೃಷ್ಣಪ್ಪ ಸ್ಥಾಪಿತ ಬಣ) ಸೋಮಶೇಖರ್, ರಾಜ್ಯಾಧ್ಯಾಕ್ಷರು ಆಯ್ಕೆ ಮಾಡಿ...

ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸುವಂತೆ ಕಂದಾಯ ಸಚಿವ ಕೃಷ್ಣನಬೈರೇಗೌಡ

ವಿಜಯಪುರ . ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳಿಂದ ಹಿಡಿದು...

ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್.

ಚಳ್ಳಕೆರೆ ನ.30 ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್ ಕಿವಿಮಾತು ಹೇಳಿದರು. ಚಳ್ಳಕೆರೆ ತಾಲೂಕಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಹೆಗ್ಗೆರೆ . ಸಾಣೀಕೆರೆ...

You cannot copy content of this page