ಹೊಸವರ್ಷ ಸಂಭ್ರಮಾಚರಣೆಗೆ ಕೇಕ್ ಹಾಗು ಹೊಸ ಬಟ್ಟೆ ಖರೀದಿಗೆ ಮುಗಿಬಿದ್ದ ಜನರು.

ಚಳ್ಳಕೆರೆ : ಹೊಷವರ್ಷ ಸಂಭ್ರಮಾಚರಣೆಗೆ ನಗರದ. ಬೇಕರಿ ಹಾಗೂ ಹೊಸ ಬಟ್ಟೆ ಖರೀದಿ ಬಲು ಜೋರಾಗಿತ್ತು. ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿ ಇದ್ದರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಯುವಕ ಯುವತಿಯರು ಹಾಗೂ ವಿದ್ಯಾರ್ಥಿಗಳು ಹೊಸ ವರ್ಷ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ 2024 ಹೊಸ ವರ್ಷದ ಆಗಮನದ ಹಿನ್ನಲೆಯಲ್ಲಿ...
ಪ್ರತ್ಯೇಕ ರಸ್ತೆ ಅಪಘಾತ ಮೂರು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ .

ಪ್ರತ್ಯೇಕ ರಸ್ತೆ ಅಪಘಾತ ಮೂರು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ .

ಚಿತ್ರದುರ್ಗ, ಡಿ 31 : 2024 ನೇ ವರ್ಷದ ಆಚರಣೆ ಅಂಭ್ರಮಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗಲೆ ಎರಡು ಪ್ರತ್ಯೇಕ ರಸ್ತೆ ಅಪಘಾತಲ್ಲಿ ಮೂರು ಜನ. ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ – ಚಳ್ಳಕೆರೆ ಹೆದ್ದಾರಿಯ ಹೊಸ ಕಲ್ಲಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ...

ಕೋವಿಡ್ ರೋಗ ಹಿನ್ನೆಲೆ ಹೊಸ ವರ್ಷಾಚರಣೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ವಹಿಸುವುದು ಅತ್ಯವಶ್ಯಕ:ಬಿ ರಾಜ್ ಕುಮಾರ್.

ಚಳ್ಳಕೆರೆ: ನಗರದ ಹೆಗ್ಗೆರೆ ತಾಯಮ್ಮ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿನಿಯರಿಗೆ ಕೊರೋನ ರೋಗ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಕುಮಾರ್ ಮಾತನಾಡಿ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಉತ್ತಮ ಆರೋಗ್ಯ...

ಕನಕದಾಸರು ಒಂದು ಜಾತಿಗೆ ಸೀಮಿತವಲ್ಲ ಸರ್ವರಲ್ಲಿ ಆಧ್ಯಾತ್ಮಿಕ ಭಾವನಾತ್ಮಕ ನೆಮ್ಮದಿಗೆ ತಳಪಾಯ ಹಾಕಿದ ಮಾನವತಾವಾದಿ: ಶಾಸಕ ಟಿ ರಘುಮೂರ್ತಿ ಅಭಿಮತ..

ಚಳ್ಳಕೆರೆ:ಕನಕದಾಸರು ಒಂದು ಜಾತಿಗೆ ಸೀಮಿತವಲ್ಲ. ಅವರು ಕೀರ್ತನೆಗಳ ಮೂಲಕ ಸಮಾಜದಲ್ಲಿನ ಮೇಲು ಕೀಳನ್ನು ತೊರೆದು ಸರ್ವರಲ್ಲಿ ಆದ್ಯಾತ್ಮಿಕ ಭಾವನಾತ್ಮಕ ನೆಮ್ಮದಿಗೆ ತಳಪಾಯ ಹಾಕಿದ ಮಾನವತಾವಾದಿ ಅವರ ಆದರ್ಶಗಳನ್ನು ಎಲ್ಲರು ಬೆಳೆಸಿಕೊಳ್ಳಬೇಕೆಂದು ಶಾಸಕ ಟಿ ರಘುಮೂರ್ತಿ ಹೇಳಿದರು....

ಚಿತ್ರದುರ್ಗದ ಅಸ್ಥಿ ಪಂಜರ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​ ಸಿಕ್ಕಿದೆ. ಅಸ್ಥಿ ಪಂಜರಗಳಿದ್ದ ಸ್ಥಳದಲ್ಲಿ ಡೆತ್​ ನೋಟ್​ ಪತ್ತೆ.

ಚಿತ್ರದುರ್ಗ : ಚಿತ್ರದುರ್ಗದ ಅಸ್ಥಿ ಪಂಜರ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​ ಸಿಕ್ಕಿದೆ. ಅಸ್ಥಿ ಪಂಜರಗಳಿದ್ದ ಸ್ಥಳದಲ್ಲಿ ಡೆತ್​ ನೋಟ್​ ಪತ್ತೆಯಾಗಿದ್ದು, ಚಿತ್ರದುರ್ಗ ಪೊಲೀಸರು ಡೆತ್​​ ನೋಟ್​ನ್ನು​ ವಶಕ್ಕೆ ಪಡೆದಿದ್ದಾರೆ. ದೊಡ್ಡ ಸಿದ್ದವ್ವನಹಳ್ಳಿ ಜಗನ್ನಾಥರೆಡ್ಡಿ ಮನೆಯಲ್ಲಿ ಡೆತ್​ನೋಟ್​ ಸಿಕ್ಕಿದ್ದು, ಐವರೂ ವಿಷ...

You cannot copy content of this page