ಸರ್ವೋದಯ ಮಂಡಲ ಚಿತ್ರದುರ್ಗ ಶಾಖೆ ರಚನೆ – ಕಸವನಹಳ್ಳಿರಮೇಶ

ಚಿತ್ರದುರ್ಗ ಡಿ.5 ಇತ್ತೀಚಿನ ದಿನಗಳಲ್ಲಿ ಗಾಂಧಿ ತತ್ವಗಳು ಕಣ್ಮರೆಯಾಗುತ್ತಿರುವುದರಿಂದ ಕರ್ನಾಟಕ ಸರ್ವೋದಯ ಸಂಘ ರಚನೆಯಾಗಿದ್ದು ಈ ಮೂಲಕ ಶಾಲಾ ಕಸಲೇಜ್ .ಜೈಲ್ .ಸಾರ್ವಜನಿಕ ಸ್ಥಳಗಳಲ್ಲಿ ಗಾಂಧಿತತ್ವಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಗಾಂಧಿ ತತ್ವಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ರೈತ ಮುಖಂಡ...

ನನ್ನ ಸಾಕಿ ಬೆಳೆಸಿದ ನನ್ನ ತಂದೆ-ತಾಯಿಯ ಶಿಸ್ತಿನ ಜೀವನದಿದ್ದಲೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ಕನ್ನಡ ರಾಜ್ಯೋತ್ಸವ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಹಾಗು ಹಿರಿಯ ರಂಗಭೂಮಿ ಕಲಾವಿದ ಪಿ. ತಿಪ್ಪೇಸ್ವಾಮಿ

ಚಳ್ಳಕೆರೆ: ನನ್ನ ಸಾಕಿ ಬೆಳೆಸಿದ ನನ್ನ ತಂದೆ-ತಾಯಿಯ ಶಿಸ್ತಿನ ಜೀವನದಿದ್ದಲೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ಕನ್ನಡ ರಾಜ್ಯೋತ್ಸವ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಹಾಗು ಹಿರಿಯ ರಂಗಭೂಮಿ ಕಲಾವಿದ ಪಿ. ತಿಪ್ಪೇಸ್ವಾಮಿ ನುಡಿದರು. ನಗರದ ಕರ್ನಾಟ ರಾಜ್ಯ ನಿವೃತ್ತ ನೌಕರರ ಸಂಘದಿAದ ತಾಲ್ಲೂಕು ಶಾಖಾ ಕಚೇರಿಯಲ್ಲಿ ಸನ್ಮಾನ...

ಉಚಿತ ಆರೋಗ್ಯಶಿಬಿರಗು ಆರ್ಥಿಕವಾಗಿ ಹಿಂದುಳಿದವರಿಗೆ ವರದಾನವಾಗಿದ್ದು ಸದುಪಯೋಗ ಪಡಿಸಿಕೊಳ್ಳಯವಂತೆ ಜಪಾನಂದಸ್ವಾಮಿಜಿ.

ಪಾವಗಡ ಡಿ.5 ಪಂಚೇಂದ್ರಿಯಗಳಲ್ಲಿ ಯಾವುದೇ ಒಂದು ಅಂಗ ನಿಷ್ಕ್ರಿಯವಾದರೂ ಮನುಷ್ಯ ಕೀಳರಿಮೆಗೆ ಒಳಪಡುತ್ತಾನೆ. ಹೆಚ್ಚಿನ ಖಾಯಿಲೆಗಳಿಗೆ ಪರಿಹಾರ ಇದೆಯಾದರೂ ಗ್ರಾಮೀಣ ಭಾಗದ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ಎಂದು ಜಪಾನಂದಸ್ವಾಮೀಜಿ ಹೇಳಿದರು. ಪಾವಗಡ ನಗರದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಮತ್ತು ಶ್ರೀ...

ಸಖಿ-ಒನ್ ಸ್ಟಾಪ್ ಸೆಂಟರ್‍ನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ -ದಾವಣಗೆರೆ

ದಾವಣಗೆರೆ, ಡಿ.5 : ಕಾಣೆಯಾದ ಪ್ರಕರಣಗಳಲ್ಲಿ ಹದಿಹರೆಯದ ವಯಸ್ಸಿನ ಮಕ್ಕಳೇ ಹೆಚ್ಚಾಗಿದ್ದು, ಈ ಹಂತದಲ್ಲಿ ಮಕ್ಕಳಿಗೆ ಅಗತ್ಯವಾದ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಸಖಿ-ಒನ್ ಸ್ಟಾಪ್ ಸೆಂಟರ್‍ಗಳ ಕೌನ್ಸಿಲರ್‍ಗಳು ಮತ್ತು ಶಾಲಾ ಶಿಕ್ಷಕರು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ತಿಳಿಸಿದರು....

ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿರ ಪತ್ತೆ ದಾವಣಗೆರೆ.

ದಾವಣಗೆರೆ ಡಿ. 05 . ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ...

You cannot copy content of this page