ತಮಿಳುನಾಡು ಚಂಡಮಾರುತ ನಿರಾಶ್ರಿತರಿಗೆ ಅಗತ್ಯ ದಿನಬಳಕೆ ವಸ್ತುಗಳ ವಿತರಣೆಗೆ ಶ್ರೀಜಪಾನಂದಸ್ವಾಮಿ ಸಿದ್ದತೆ.

ಪಾವಗಡ ಡಿ7 ತಮಿಳುನಾಡು ಚಂಡಮಾರುತದಿಂದ ಜಲಾವೃತಗೊಂಡ ನಿರಾಶ್ರಿತರಿಗೆ ಅಗತ್ಯ ದಿನಬಳಕೆ ವಸ್ತುಗಳನ್ನು ನೀಡಲು ಸಿದ್ದತೆ ಮಾಡಿಕೊಳ್ಳುತ್ತಿರುವ ಶ್ರೀ ಜಪಾನಂದಸ್ವಾಮಿಗಳು. ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡಕ್ಕೆ, ಕಳೆದ ಒಂದು ವಾರದಿಂದ ಏಕಪ್ರಕಾರವಾಗಿ ತಮಿಳುನಾಡಿನಿಂದ ಅದರಲ್ಲಿಯೂ ಮದ್ರಾಸ್ ಮಹಾನಗರದ ತಾಮ್ರಂ, ಏರ್ಪೋರ್ಟ್,...

ಕಾಲೇಜಿಗೆ ಚಕ್ಕರ್ ವಿಸ್ಮಯ ಪಾರ್ಕ್ ಗೆ ಹಾಜರ್-ಡಿವೈಎಸ್ಪಿ ರಾಜಣ್ಣ ಎಂಟ್ರಿ ಚದುರಿದ ವಿದ್ಯಾರ್ಥಿಗಳು.

ಚಳ್ಳಕೆರೆ ಡಿ.7. ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ ಕುಳಿತು ಹರಟೆ ಹಾಗೂಅಸಭ್ಯವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿಗಳಿಗೆ ಬುದ್ದಿವಾದ ಹೇಳಿದ್ದಾರೆ. ಹೌದು ಇದು ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿ ಡಿವೈಎಸ್ಪಿ ಕಚೇರಿ ಸಮೀಪವೇ ವಿಸ್ಮಯ ಪಾರ್ಕ್ ಇದ್ದು ವಿದ್ಯಾರ್ಥಿಗಳು ಹಾಗೂ...

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ

ದಾವಣಗೆರೆ; ಡಿ. 7 : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ಪರವಾನಗಿ ಪಡೆಯದೇ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿಗಳ ಮೆಲೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಯಿತು. ಗುರುವಾರ ಮಹಾನಗರ ಪಾಲಿಕೆಯ ತಂಬಾಕು ಮಾರಾಟಗಾರರಿಗೆ ಪ್ರತ್ಯೇಕ ಪರವಾನಗಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ...

ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸ ಆಚರಣೆ ಸಮಾರೋಪ ಸಮಾರಂಭ

ಚಿತ್ರದುರ್ಗ : ನಗರಗಳ ಕೈಗಾರೀಕರಣ ಹಾಗೂ ಆಧುನೀಕರಣದಿಂದಾಗಿ ಇಂದಿನ ದಿನಗಳಲ್ಲಿ ನಮ್ಮ ಸುತ್ತಮುತ್ತಲಿನ ಮರಗಿಡಗಳು ಕಣ್ಮರೆಯಾಗುತ್ತಿದ್ದು, ಶುದ್ಧರಾದ ಗಾಳಿ ಸಿಗದೇ ವಾತಾವರಣ ಕಲುಷಿತಗೊಳ್ಳುತ್ತಿದ್ದು, ಇದರಿಂದ ಮನುಷ್ಯನ ಆರೋಗ್ಯದ ಮೇಲೆ ತೀವ್ರವಾದ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂಬುದಾಗಿ ಜಿಲ್ಲಾ ಸಾರಿಗೆ ಅಧಿಕಾರಿಗಳಾದ ಭರತ್...

ಮೋಟಾರ್ ಸೈಕಲ್ ಅಪಘಾತ ವ್ಯಕ್ತಿ ಸಾವು

: ಹಿರಿಯೂರು, ಡಿಸೆಂಬರ್ 07 ಸಂಬಂಧಿಕರ ಮದುವೆ ಮುಗಿಸಿಕೊಂಡು ಊರಿಗೆ ಮರಳುವಾಗ ರಸ್ಹಿತೆ ಬದಿಯಲ್ಲಿದ್ದ ಸೇತುವೆಗೆ ಡಿಕ್ಕಿಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಅಬ್ರುಬಿನಹೊಳೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಹೂವಿನಹೊಳೆ ಗ್ರಾಮದ ರಾಜಣ್ಣ( 40) ಪಲ್ಸರ್ ಮೋಟಾರ್ ಸೈಕಲ್ ನಲ್ಲಿ ಮಂಜಣ್ಣನ ಮಗಳ ಮದುವೆ ಶಿರಾ...

You cannot copy content of this page