ಪೂರ್ವಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆಡಿ.16 ಮತ್ತು 17ರಂದು ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಿ.

Member Login Username: Password: ಚಿತ್ರದುರ್ಗ ಡಿ.14: ಇದೇ ಡಿಸೆಂಬರ್ 16 ಮತ್ತು 17ರಂದು ಗ್ರೂಪ್-ಸಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‍ಸಿ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು...

ಹೊಸನಗರ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆಒಟ್ಟು 39.240 ಕೆ. ಈ ಶ್ರೀಗಂಧ ಹಾಗೂ 3 ಬೈಕ್‌ಗಳನ್ನು 6 ಜನ ಆರೋಪಿಗಳ ಸಮೇತ ಇಲಾಖಾ ಪರ ವಶ.

ಶಿವಮೊಗ್ಗ ಜಿಲ್ಲೆ ಸುದ್ದಿ ಹೊಸನಗರ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ https://janadhwani.in/wp-content/uploads/2023/12/VID-20231214-WA0151.mp4 ಶ್ರೀಗಂಧ ಚೋರ ರ ಹೆಡೆಮುರಿ ಕಟ್ಟಿದ ಹೊಸನಗರ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು. ಹೊಸನಗರ ವಲಯ, ವ್ಯಾಪ್ತಿಯಲ್ಲಿ ದಿನಾಂಕ: 13-12-2023 ರಂದು ಅಕ್ರಮ ಶ್ರೀಗಂಧ ಮರಗಳ...

ಸಹಕಾರ ಶಿಕ್ಷಣ ನಿಧಿ ಸಹಕಾರ ಸಂಘಗಳಿಂದ ಶಿಕ್ಷಣಕ್ಕೆ ನೀಡುವ ಬಹುದೊಡ್ಡ ಕೊಡುಗೆ : ನಾಗರಾಜ್ ಪಾಟೀಲ್.

ಹಿರಿಯೂರು : ರಾಜ್ಯದ ಎಲ್ಲಾ ಸಹಕಾರಿ ಸಂಘಗಳಿಂದ ಸಹಕಾರ ಶಿಕ್ಷಣ ನಿಧಿಗೆ ತನ್ನ ನಿವ್ವಳಲಾಭದ ಶೇ.1 ರಷ್ಟು ಮೊತ್ತವನ್ನು ನೀಡಬೇಕಾಗಿದ್ದು, ಇದು ಸಹಕಾರ ಸಂಘಗಳಿಂದ ಸಹಕಾರ ಶಿಕ್ಷಣಕ್ಷೇತ್ರದ ಪ್ರಗತಿಗೆ ನೀಡುವ ಬಹುದೊಡ್ಡ ಕೊಡುಗೆಯಾಗಿದೆ ಎಂಬುದಾಗಿ ಚಿತ್ರದುರ್ಗ ಯೂನಿಯನ್ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ಹೇಳಿದರು. ನಗರದ...

ವಿಧಾನ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಹೇಳಿಕೆ ಶೇಂಗಾ ಬೆಳೆಗೆ ವಿಶೇಷ ಪ್ಯಾಕೇಜ್ ಘೋಷಿಸಿ-ಭದ್ರಾ ಮೇಲ್ದಂಡೆ ಯೋಜನೆ : ಕಡೆಯ ಭಾಗದ ತಾಲ್ಲೂಕುಗಳಿಗೆ ಅನ್ಯಾಯವಾಗದಿರಲಿ.

ಬೆಳಗಾವಿ ಸುವರ್ಣಸೌಧ,ಡಿ.14 ಭದ್ರಾ ಮೇಲ್ದಂಡೆ ಯೋಜನೆ ಘೋಷಣೆಯಾಗಿ 20 ವರ್ಷವಾಗುತ್ತಾ ಬಂದಿದೆ. ಇದರ ನಡುವೆ ಯೋಜನೆಯ ಮೇಲ್ಭಾಗದ ಪ್ರದೇಶದಲ್ಲಿ ಪರಿಷ್ಕøತ ಯೋಜನೆಗಳನ್ನು ಸೇರಿಸಿ, ಕೆರೆಗಳಿಗೆ ನೀರು ತುಂಬಿಸುವ ಹಾಗೂ ನೀರಾವರಿ ಯೋಜನೆಗಳನ್ನು ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಕಡೆಯ ಭಾಗದ ತಾಲ್ಲೂಕುಗಳಿಗೆ ಅನ್ಯಾಯವಾಗುತ್ತದೆ...

ಇಂದಿನ ಯುವಕರು ದುಷ್ಚಟಗಳಿಂದ ದೂಉಳಿಯಬೇಕು ವಾಣಿ ಕಾಲೇಜಿನ ಉಪನ್ಯಾಸಕರಾದ ಡಾ. ಧರಣೇಂದ್ರಯ್ಯ.

ಹಿರಿಯೂರು : ಸಮಾಜದಲ್ಲಿ ಗಂಡಸರ ಕುಡಿತದಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದ್ದು, ಮಹಿಳೆಯರು ತಮ್ಮ ಮಕ್ಕಳನ್ನು ಸಾಕಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ, ಯುವಕರು ಇಂತಹ ದುಷ್ಚಟಗಳಿಂದ ದೂರ ಉಳಿಯಬೇಕೆಂಬ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮದ್ಯವರ್ಜನ ಶಿಬಿರ ಹಮ್ಮಿಕೊಂಡಿರುವುದು...

You cannot copy content of this page