ಹಸು ಕಳವು ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಹಿಂಬಾಲಿಸಿ ಹಸುವನ್ನು ರಕ್ಷಿಸಿಕೊಂಡ ರೈತ ನಾಗರಾಜು ಸಿನಿಮೀಯರೀತಿ ಘಟನೆ.

ಚಳ್ಳಕೆರೆ: ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದುಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ....

ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನೃತ್ಯಪ್ರದರ್ಶಿಸಿದ ಮಹಿಳಾ ಸದಸ್ಯರು.

ಚಳ್ಳಕೆರೆ ಡಿ.17 ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಲಿದೆ ಎಂದು ವಲಯ ಅಧಿಕಾರಿ ಭರತ್ ಹೇಳಿದರು. ಚಳ್ಳಕ್ಕೆರೆ ತಾಲೂಕಿನ ಸಾಣೀಕೆರೆ ವಲಯದ ನಾರಾಯಣಪುರ ಕಾರ್ಯಕ್ಷೇತ್ರದ ಜ್ಞಾನಜ್ಯೋತಿ jvk ಕೇಂದ್ರದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ...

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿ.ಎಂ.ಸಿದ್ದರಾಮಯ್ಯ .

ಗದಗ ಡಿ17 ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ...

ಶೋಷಿತ ಸಮಾಜಕ್ಕೆ ಗಟ್ಟಿ ಧ್ವನಿಯಾಗಿ ನಿಂತವರು ಡಾ ಬಿ ಆರ್ ಅಂಬೇಡ್ಕರ್ ರವರು ಶ್ರೀಧರಕಲಿವೀರ್.

ಚಳ್ಳಕೆರೆ:: ಬಾಲ್ಯ ದಿಂದಲೇ ಅವಮಾನ ಕೀಳಿರಿಮಯಿಂದ ಶೋಷಿತ ಸಮಾಜಕ್ಕೆ ಗಟ್ಟಿಯಾಗಿ ನಿಂತವರು ಡಾ ಬಿ ಆರ್ ಅಂಬೇಡ್ಕರ್ ಅವರು ಎಂದು ಹಿರಿಯ ಹೋರಾಟಗಾರ ಶ್ರೀಧರ್ ಕಲಿವೀರ್ ಹೇಳಿದ್ದಾರೆ. ನಗರದ ಬಿಇಓ ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ಚಿತ್ರದುರ್ಗ ಮತ್ತು ತಾಲೂಕು ಸಮಿತಿ ಹಮ್ಮಿಕೊಂಡಿದ್ದ ಬಾಬಾ...

ತಾಲೂಕು ಕಚೇರಿ ನೌಕರ ಗುರುಲಿಂಗಪ್ಪ ಆತ್ಮಹತ್ಯೆಗೆ ಶರಣು.

ಚಳ್ಳಕೆರೆ ಜನಧ್ವನಿ ವಾರ್ತೆ ಡಿ.17. ಸರಕಾರಿ ನೌಕರನೊಬ್ಬ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಭೂಮಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಚುನಾವಣೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಲಿಂಗಪ್ಪ(52) ವಾಲ್ಮೀಕಿ ನಗರದ ಮನೆಯಲ್ಲಿ ಡೆತ್ ನೋಟ್ ಬರೆದು ನೇಣಿಗೆ...

You cannot copy content of this page