ನೀವು ಶೇರ್ ಮಾಡಿರುವ ತಿರುಚಿದ ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ. ನಿಮ್ಮ ಗಮನಕ್ಕೆ ಇರಲಿ ಎಂದು ಪೂರ್ತಿ ವಿಡಿಯೋವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಸಿ.ಎಂ.ಸಿದ್ದರಾಮಯ್ಯ.

ಬೆಂಗಳೂರು ಡಿ.18 ಸಿ.ಎಂ.ಸಿದ್ದರಾಮಯ್ಯ ವೀಡಿಯೋ ಹಂಚಿಕೊಂಡು ವಿರೋದ ಪಕ್ಷದವರಿಗೆ ಟ್ವಿಟರ್ ಖಾತೆಯಲ್ಲಿ ತಿರುಗೇಟು ನೀಡಿದ್ದಾರೆ ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ. ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ...

ರಾಷ್ಟ್ರೀಯ ಸೇವಾ ಯೋಜನಾ ಘಟಕಗಳಿಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಘಟಕಾಧಿಕಾರಿ ಬಿ.ಶಾಂತಕುಮಾರಿ ನೇಮಕ.

ಚಳ್ಳಕೆರೆ ಡಿ.18 ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಶಿಕ್ಷಣ), ರಾಷ್ಟ್ರೀಯ ಸೇವಾ ಯೋಜನಾ ಘಟಕಗಳಿಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಘಟಕಾಧಿಕಾರಿ ಶಾಂತಕುಮಾರಿ ನೇಮಕ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ಟ್ರೀಯ ಸೇವಾ ಯೋಜನೆಯ...

ಡಿ.22ರಂದು ಚಳ್ಳಕೆರೆಯಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ.

ಚಿತ್ರದುರ್ಗ ಡಿ.18: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಇದೇ ಡಿಸೆಂಬರ್ 22ರಂದು ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ...

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಜೇನು ಕೃಷಿ: ಕಡಿಮೆ ಬಂಡವಾಳ, ಪರಿಸರ ಸ್ನೇಹಿ ಉಪಕಸುಬು

ಬೊಬ್ಬೂರು ಪಾರಂ ಡಿ.18: ಜೇನು ಕೃಷಿಯಿಂದ ಆಹಾರ ಉತ್ಪಾದನೆಯಲ್ಲಿ ಹೆಚ್ಚಳ, ಮಕ್ಕಳ ಹಾಗೂ ವಯಸ್ಕರ ಆರೋಗ್ಯದಲ್ಲಿ ಸುಧಾರಣೆ, ರೈತರ ಹಾಗೂ ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಜನೆ ಹಾಗೂ ಕಡಿಮೆ ಬಂಡಾಳ ಬೇಕಾದ ಪರಿಸರ ಸ್ನೇಹಿ ಉಪಕಸುಬು ಎಂದು ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ...

ಮನೆ ದೇವರುಗಳ ಪೂಜೆ ಮೌಢ್ಯವಲ್ಲ – ಕಸವನಹಳ್ಳಿ ರಮೇಶ್.

ಚಳ್ಳಕೆರೆ .. ಮನೆ ದೇವರುಗಳ ಪೂಜೆ ಮೌಢ್ಯವಲ್ಲ – ಕಸವನಹಳ್ಳಿ ರಮೇಶ್. ಚಳ್ಳಕೆರೆ ತಾಲೂಕು ಕಲಮರಹಳ್ಳಿ ಗ್ರಾಮದಲ್ಲಿ ಕುಂಚಿಟಿಗರ ಬೆಳ್ಳನಾರ್ ಕುಲದವರ ಮನೆದೇವರು ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಬೆಳ್ಳನಾರ್ “ಸ್ನೇಹ ಸಮ್ಮಿಲನ”ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು....

You cannot copy content of this page