‌ಹಳೆ ವೈಶಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬ ತಂದೆ ಮತ್ತು ಮಗನಿಗೆ ಚಾಕುವಿನಿಂದ ಇರಿತ.ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಘಟನೆ.

ಜಗಳೂರು ಡಿ.19 ‌ಹಳೆ ವೈಶಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬ ತಂದೆ ಮತ್ತು ಮಗನಿಗೆ ಚಾಕುವಿನಿಂದ ಇರಿತ.ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಘಟನೆ. ಗೌರಿಪುರ ಗ್ರಾಮದ ಚಂದ್ರಪ್ಪ ಮತ್ತು ಅವರ ಪುತ್ರ ಹೇಮಂತ್ ಗಾಯಗೊಂಡವರು. ಹಾಲಸ್ವಾಮಿ ಚಾಕುವಿನಿಂದ ಇರಿದ ವ್ಯಕ್ತಿ. ಚಂದ್ರಪ್ಪ ಮತ್ತು...

ಪ್ರೌಢ ಹಂತದಿಂದಲೇ ಮಕ್ಕಳಿಗೆ ಚುನಾವಣೆಯ ಅರಿವು- ಎಸ್. ನಾಗಭೂಷಣ್.

ಚಿತ್ರದುರ್ಗ ಡಿ.19: ಪ್ರೌಢ ಹಂತದಿಂದಲೇ ಮಕ್ಕಳಿಗೆ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸ್ಪೀಪ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗಭೂಷಣ್ ಹೇಳಿದರು. ನಗರದ ಗಾರೆಹಟ್ಟಿಯ ಬೃಹನ್ಮಠ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ...

ವಿದ್ಯುತ್ ಸುರಕ್ಷತಾ ಜಾಗೃತಿ ಜಾಥಾಕ್ಕೆ ಚಾಲನೆ : ಬೆಸ್ಕಾಂ ಸಿಬ್ಬಂದಿಯಿಂದ ಜಾಗೃತಿ.

ಚಿತ್ರದುರ್ಗ ಡಿ.19: ವಿದ್ಯುತ್ ಅಪಘಾತ ತಡೆ ಸಪ್ತಾಹದ ಅಂಗವಾಗಿ ಬೆಸ್ಕಾಂ ಚಿತ್ರದುರ್ಗ ವಿಭಾಗದಿಂದ ಮಂಗಳವಾರ ವಿದ್ಯುತ್ ಸುರಕ್ಷಣಾ ಜಾಗೃತಿ ಜಾಥಾವನ್ನು ಚಿತ್ರದುರ್ಗ ನಗರದಲ್ಲಿ ನಡೆಸಲಾಯಿತು. ನಗರದ ಹೊಳಲ್ಕೆರೆ ರಸ್ತೆಯ ಕನಕ ಸರ್ಕಲ್ ಬಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯುರ್ ಡಿ.ಜಯಣ್ಣ ವಿದ್ಯುತ್ ಸುರಕ್ಷಣಾ ಜನ ಜಾಗೃತಿ...

ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಸೂಚನೆ ತಿಂಗಳಿಗೊಂದು ದಿನ ಬಾಲಕಾರ್ಮಿಕರ ಅನಿರೀಕ್ಷಿತ ದಾಳಿ ಕೈಗೊಳ್ಳಿ.

ಹಿರಿಯೂರು.19: ಬಾಲ ಕಾರ್ಮಿಕರ ಹೋಬಳಿವಾರು ಟಾಸ್ಕ್ ಪೆÇೀರ್ಸ್ ಕಮಿಟಿ ರಚಿಸಲಾಗಿದ್ದು, ಈ ಸಮಿತಿ ಅಧಿಕಾರಿಗಳು ತಿಂಗಳಿಗೊಂದು ದಿನ ಬಾಲ ಕಾರ್ಮಿಕರ ಅನಿರೀಕ್ಷಿತ ದಾಳಿ ಕೈಗೊಳ್ಳಬೇಕು ಎಂದು ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು...

ಮಡಿಕೇರಿ-ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ; ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ: ದಿನೇಶ್ ಗುಂಡೂರಾವ್ .

ಮಡಿಕೇರಿ ಡಿ.18-ಕೊಡಗು ಜಿಲ್ಲೆಯಲ್ಲಿ 29 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

You cannot copy content of this page