ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ.. ಸುಟ್ಟು ಭಸ್ಮವಾದ ಕಾರು.

ಹಿರಿಯೂರು ಡಿ.25 : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಭಸ್ಮವಾಗಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ವಿವಿ ಸಾಗರ ರಸ್ತೆ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ....

ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ರವರನ್ನು ಸಚಿವ ಸಂಪುಟದಿಂದ ವಜಾಮಾಡಲು ಹೊರಕೇರಪ್ಪ ಒತ್ತಾಯ.

ಹಿರಿಯೂರು : ರೈತರು ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ಈ ಕೂಡಲೇ ದುರಹಂಕಾರಿ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂಬುದಾಗಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಒತ್ತಾಯಿಸಿದ್ದಾರೆ....

ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಮಾಸಿಕ ಸಂತೆ ವರದಾನವಾಗಲಿದೆ ತಾಲುಯಕು ಕಾರ್ಯಕ್ರಮ ವ್ಯವಸ್ಥಾಪಕ ಬಾಲರಾಜ್.

ಪರಶುರಾಂಪುರ ಡಿ.25ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ‘ಮಾಸಿಕ ಸಂತೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ ಎಂದು ತಾಲುಯಕು ಕಾರ್ಯಕ್ರಮ ವ್ಯವಸ್ಥಾಪಕ ಬಾಲರಾಜ್...

ಪ್ರೆಟ್ರೋಲ್ ಟ್ಯಾಂಕರ್ ಲಾರಿ ಡಿಕ್ಕಿ ಮಹಿಳೆಯೋರ್ವಳು ಸ್ಥಳದಲ್ಲೇ ಸಾವು.

ಬಳ್ಳಾರಿ : ಬಳ್ಳಾರಿಯ ಮೋತಿ ಸರ್ಕಲ್​​ನಲ್ಲಿ ಪೆಟ್ರೋಲ್​​​ ಟ್ಯಾಂಕರ್​​ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಟ್ಯಾಂಕರ್​​​​​ ಗುದ್ದಿದೆ. ಮುಂಡರಗಿಯ 26 ವರ್ಷದ ರಫಿಯಾ ಭಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬಾಕೆ ಸಬೀನಾ...

ಬೈಕ್ ಸಾವರ ನಾಯಿಗೆ ಡಿಕ್ಕಿ ಗಾಯಗೊಂಡು‌ ಆಸ್ಪತ್ರೆ ಸೇರಿದ ಬೈಕ್ ಸಾವರ.

ಚಳ್ಳಕೆರೆ ಡಿ.25 ನಾಯಿ ಅಡ್ಡಬಂದ ಪರಿಣಾಮ ಬೈಕ್ ಸವಾರ ನಾಯಿಗೆ ಡಿಕ್ಕಿಹೊಡೆದು ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ತಿಪ್ಪೇಸ್ವಾಮಿ(50) ರೆಡ್ಡಿಹಳ್ಳಿ ಗ್ರಾಮದಿಂದ ಚಳ್ಳಕೆರೆ ನಗರಕ್ಕೆ ಬರುವಾಗ ಮುರಾರ್ಜಿಶಾಲೆಯ ಬಳಿ ಏಕಾ ಏಕಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸಮೇತ ಸವಾರ ನೆಲಕ್ಕೆ ಬಿದ್ದ ಪರಿಣಾಮವಾಗಿ...

You cannot copy content of this page