ಹಣ ಕಳವು ಮಾಡುತ್ತಿದ್ದ ಅಂತರ ರಾಜ್ಯ ಕಳ್ಳರನ್ನು ಬಂದಿಸುವಲ್ಲಿ ಹೊಸದುರ್ಗ ಪೋಲಿಸರು ಯಶಸ್ವಿ.

ಹೊಸದುರ್ಗ ಡಿ.27ದಿನಾಂಕ 22.11.2023 ರಂದು ಹೊಸದುರ್ಗ ಟೌನ್ ಹುಳಿಯಾರು ರಸ್ತೆಯಲ್ಲಿ ಬರುವ ಬ್ಯಾಂಕ್ಅ ಫ್ ಬರೋಡ ಬ್ಯಾಂಕಿನ ಮುಂಭಾಗದಲ್ಲಿ ನಿಂತಿದ್ದ ಕೆಎ-06-ಇನ್-5031 ನೇ ಸ್ವಿಫ್ಟ್ ಕಾರಿನ ಗ್ಲಾಸ್ಅನ್ನು ಹೊಡೆದು ಕಾರಿನ ಒಳಗೆ ಇದ್ದ ಒಟ್ಟು 10 ಲಕ್ಷ ರೂ ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ...

ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ; ಚಿಕಿತ್ಸೆಗೆ ಸ್ಪಂದಿಸಿದ ಮಕ್ಕಳು..

ಬರಮಸಾಗರ ಡಿ.27 ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ತಾಲ್ಲೂಕಿನ ಬೀರಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯಾಹ್ನ ಶಾಲೆಯಲ್ಲಿ ಊಟ ಮಾಡಿದ 45 ವಿದ್ಯಾರ್ಥಿಗಳಲ್ಲಿ ನಾಲ್ಕಾರು ಮಕ್ಕಳಿಗೆ ವಾಂತಿ–ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಬಳಿಕ...

ಹರಿಹರೇಶ್ವರ ಸನ್ನಿಧಿಯಲ್ಲಿ ನಿಧಿಗಳ್ಳರ ದುಷ್ಕೃತ್ಯ; ದೇಗುಲದ ಬಾಗಿಲಿಗೆ ಬೆಂಕಿ

ಹೊಸದುರ್ಗ ಡಿ.27 ನಿಧಿ ಆಸೆಗೆ ಕೋಟೆ, ಕೊತ್ತಲು, ಪುರಾತನ ದೇವಸ್ಥಾನ ಶೋಧ ಕಾರ್ಯದಂತಹ ದುಷ್ಕೃತ್ಯ ನಡೆಸುತ್ತಿರುವ ಘಟನೆ ಇತ್ತೀಚಿಗೆ ಹೆಚ್ಚಾಗಿವೆ. ಕಳ್ಳರು ಮಾಡುವ ಇಂತಹ ಕೃತ್ಯಕ್ಕೆ ದೇವಸ್ಥಾನಗಳು, ವಿಗ್ರಹಗಳು ಹಾಳಾಗುವ ಮೂಲಕ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಇಂತಹದ್ದೊಂದು ಕೃತ್ಯ ಹೊಸದುರ್ಗ...

ಅಕ್ರಮ ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡ ಚಳ್ಳಕೆರೆ ಪೋಲಿಸರು.

ಚಳ್ಳಕೆರೆ ಡಿ.27. ಸಾರ್ವಜನಿಕ‌ ಸ್ಥಳದಲ್ಲಿ ಅಕ್ರಮವಾಗಿ ಗಾಂಜ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗಾಂಜ ಸಮೇತ ಇಬ್ಬರು ಆರೋಪಿಯನ್ನು ಚಳ್ಳಕೆರೆ ಪೋಲಿಸರು ವಶಕ್ಕೆ ಪೆಡೆದಿದ್ದಾರೆ. ಚಳ್ಳಕೆರೆ ನಗರದ ಹೊರವಲಯದ ಅಜ್ಜಯ್ಯನಗುಡಿ ಕೆರೆ ಅಂಗಳದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಗಾಂಜ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ...

ಸಚಿವ ಶಿವಾನಂದ ಪಾಟೀಲರ ರಾಜೀನಾಮೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಆಗ್ರಹ

ಚಳ್ಳಕೆರೆ: ರೈತರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ರಾಜ್ಯ ಸರ್ಕಾರದ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಹಾಗೂ ರಾಜ್ಯದ ರೈತರಿಗೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ...

You cannot copy content of this page