ಅಕ್ರಮ ಗ್ಯಾಸ್ ವಾಹನಗಳಿಗೆ ತುಂಬುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು.

ಚಳ್ಳಕೆರೆ ಡಿ.29 ಅಕ್ರಮವಾಗಿ ಆಟೋಗಳಿಗೆ ಗ್ಯಾಸ್ ತುಂಬುತ್ತಿದ್ದ ವ್ಯಕ್ತಿಯನ್ನು ಚಳ್ಳಕೆರೆ ಪೋಲಿಸರು ವಶಕ್ಕೆ . ನಗರದ ರಾಘವೇಂದ್ರ ಕಲ್ಯಾಣ ಮಂಟಪದ ಬಳಿ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ಗ್ಯಾಸ್ ತುಂಬುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಧರೆಪ್ಪ ಹಾಗೂ ಆಹಾರ ನಾಗರೀಕ ಸರಬರಾಜು ಇಲಾಖೆ ಶಿರಸ್ತೆದಾರ್ ವೀರಣ್ಣ...

ಸರಕಾರದಿಂದ ಬರುವ ಸೌಲಭ್ಯಗಳನ್ನು ಸಕಾಲಕ್ಕೆ ರೈತರಿಗೆ ಪ್ರಮಾಣಿಕವಾಗಿ ತಲುಪಿಸುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ತಾಕೀತು.

ಚಳ್ಳಕೆರೆ ಡಿ29. ರೈತರಿಗಾಗಿ ಬರುವ ಸೌಲಭ್ಯಗಳನ್ನು ರೈತರ ಹೆಸರಿನಲ್ಲಿ ವಂಚನೆ ಮಾಡಿದ ಅಧಿಕಾರ ವಿರುದ್ದಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು. https://janadhwani.in/wp-content/uploads/2023/12/VID-20231229-WA0141.mp4...

ಕನ್ನಡದ ಕಂಪನ್ನು ವಿಶ್ವಕ್ಕೆ ಸಾರಿದ ವಿಶ್ವಮಾನವ ಕುವೆಂಪು: ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ ಡಿ.29: ಕನ್ನಡ ಭಾಷೆ ಹಾಗೂ ಕನ್ನಡ ನಾಡಿನ ಕಂಪನ್ನು ವಿಶ್ವಕ್ಕೆ ಪಸರಿಸಿದ ವ್ಯಕ್ತಿ ಕುವೆಂಪು ಸಾಹಿತ್ಯ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರವಾದದ್ದು ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯ ಪಟ್ಟರು ರಾಷ್ಟೀಯ ಹಬ್ಬಗಳ ಆಚರಣೆ ಹಾಗೂ ತಾಲ್ಲೂಕು ಆಡಳಿತ ವತಿಯಿಂದ  ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ...
ಎನ್ ಮಹದೇವಪುರ ಗ್ರಾಮದಲ್ಲಿ ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ರಥೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ತಿಪ್ಪೇಸ್ವಾಮಿ.

ಎನ್ ಮಹದೇವಪುರ ಗ್ರಾಮದಲ್ಲಿ ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ರಥೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ತಿಪ್ಪೇಸ್ವಾಮಿ.

https://janadhwani.in/wp-content/uploads/2023/12/VID-20231229-WA0207.mp4 ನಾಯಕನಹಟ್ಟಿ ಡಿ.29: ಸಮೀಪದ ಎನ್ ಮಹದೇವಪುರ ಗ್ರಾಮದಲ್ಲಿ ಪ್ರತಿ ವರ್ಷವೂ ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ಕಾರ್ತಿಕೋತ್ಸವದ ರಥೋತ್ಸವ ಆಚರಿಸುತ್ತಾ ಬಂದಿದ್ದೇವೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್ ಜಿ .ತಿಪ್ಪೇಸ್ವಾಮಿ...

ನಗರಕ್ಕೆ ಆಗಮಿಸಿರುವ ಭವ್ಯ ಶ್ರೀರಾಮ ವಿಗ್ರಹ ಮತ್ತು ಅಯೋಧ್ಯೆಯಲ್ಲಿ ಪೂಜೆ ಮಾಡಲ್ಪಟ್ಟ ಅಕ್ಷತೆ ಮೆರವಣಿಗೆ.

ಚಳ್ಳಕೆರೆ ಡಿ.29 ಈ ದೇಶದ ಜನರ ಬಹುಸಂಖ್ಯಾತ ಹಿಂದುಗಳ ಹಲವಾರು ವರ್ಷಗಳ ನಿರಂತರ ಹೋರಾಟದ ಫಲವಾಗಿ ಇದೀಗ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಎಂದೇ ಪ್ರಸಿದ್ಧನಾದ ಶ್ರೀರಾಮಚಂದ್ರನ ವಿಗ್ರಹ ಪ್ರತಿಷ್ಠಾಪನೆಗೆ ಸಮಯ ಕೂಡಿಬಂದಿರುವುದು ನಾಡಿನ ಪ್ರತಿಯೊಬ್ಬರಿಗೂ ಅತ್ಯಂತ ಸಂತಸ ಪಡುವಂತಹ ವಿಷಯವಾಗಿದೆ ಎಂಬುದಾಗಿದೆ. ನಗರದಲ್ಲಿ ಜನವರಿ...

You cannot copy content of this page