ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಚಿತ್ರದುರ್ಗ.ಜ.31: ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಸ್ಪಷ್ಟ ಉಲಂಘನೆಯಾಗಿದೆ. ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ಗಮನಹರಿಸಿ, ಶಾಲಾ ಕಾಲೇಜುಗಳ ಬಳಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಪರ...

ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಒತ್ತು-ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟ

ಕರ್ನಾಟಕ ವಾರ್ತೆ ಜ. 31 : ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಪ್ರಸ್ತುತ ಬರ ಪರಿಸ್ಥಿತಿ ಇದ್ದು, ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಶ್ರಮಿಸುವುದಾಗಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರೊಂದಿಗೆ ಪರಿಚಯಾತ್ಮ ಭೇಟಿ...

2 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ವಿಸ್ತರಣೆ

ಚಿತ್ರದುರ್ಗ ಜ.31: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಅಟಲ್ ಭೂಜಲ್ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ 2023-24ನೇ ಸಾಲಿಗೆ ಅರ್ಹ ರೈತ ಫಲಾನುಭವಿಗಳಿಗೆ ಈವರೆಗೆ 1 ಹೆಕ್ಟೇರ್‍ವರೆಗೆ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯವನ್ನು ನೀಡಲಾಗಿದ್ದು, ಯೋಜನೆಯ ಮಾರ್ಗಸೂಚಿ ಅನ್ವಯ 2 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್...

ಫೆ.1ರಂದು ತರಬೇತಿ ಕಾರ್ಯಾಗಾರ

ಚಿತ್ರದುರ್ಗ ಜ.31: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಜಿಲ್ಲಾಮಟ್ಟ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೊ...

ಗ್ಯಾರೆಂಟಿ ಯೋಜನೆಗಳಿಂದ ವಂಚಿರತಾಗದಂತೆ ನೋಡಿಕೊಳ್ಳುವಂತೆ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಜನಧ್ವನಿ ವಾರ್ತೆ ನ.31 ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳು ತಲುಪಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಗಳ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ...

You cannot copy content of this page