ತಾಲೂಕು ಕಚೇರಿಯ ಭೂ ದಾಖಲೆಗಳ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಭೂ ದಾಖಲೆಗಳ ಕಚೇರಿಯ ಮೇಲೆ ಇಂದು ಸಂಜೆ ಲೋಕಾಯುಕ್ತ ದಾಳಿ ನಡೆದಿದ್ದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರು ಚಾಲಕ ಕಿರಣ್ ಎಂಬಾತ ಬಲಗೆ ಬಿದ್ದಿದ್ದು ನಗರದಲ್ಲಿ ಸಂಚಲನ ಸೃಷ್ಟಿಸಿದೆ. ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆಜಿ ಜಯಣ್ಣ ಮತ್ತು ಸಹೋದರರ ಪಹಣಿಯನ್ನು ಪ್ರತ್ಯೇಕಗೊಳಿಸಲು ಭೂ ದಾಖಲೆಗಳ...

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳನ್ನು ಗ್ರಾಮೀಣ ಪ್ರದೇಶದ ಬಡ ಜನರಿಗೆ ವರದಾನವಾಗಿವೆ ನಾವು ನುಡಿದಂತೆ ನಡೆದಿದ್ದೇವೆ ಎನ್ ವೈ ಗೋಪಾಲಕೃಷ್ಣ

ನಾಯಕನಹಟ್ಟಿ / ತಳಕು ನುಡಿದಂತೆ ನಡೆದಿದ್ದೇವೆ ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಮಾಡಿದ್ದೇವೆ ಗ್ರಾಮೀಣ ಪ್ರದೇಶದ ಎಷ್ಟೋ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಎಂದು ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ. ಹೇಳಿದ್ದಾರೆ. ಶುಕ್ರವಾರ ಪಟ್ಟಣದ ಒಳಮಠದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಮತ್ತು ತಾಲೂಕು...

ಫೆ 9 ರಂದು ಚಳ್ಳಕೆರೆ ಬಂದ್ ಗೆ ಸಹಕರಿಸುವಂತೆ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಲಿಂಗಾರೆಡ್ಡಿ ಮನವಿ.

ಚಳ್ಳಕೆರೆ ಫೆ 2 ಭದ್ರಾ ಮೇಲ್ದಾಂಡೆ ಯೋಜನೆಯ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲುವಿಳಂಭ ಮಾಡುತ್ತಿರುವ ಸರಕಾರಗಳ ವಿರುದ್ದ ಫೆ 9 ರಂದು ಚಳ್ಳಕೆರೆ ಬಂದ್ ಪ್ರತಿಭಟನೆ ಹಮ್ಮಿಕೊಂಡಿದ್ದು ರೈತರು, ಕಾರ್ಮಿಕರು. ವಿವಿಧ ಸಂಘನೆಗಳು , ಜನಪ್ರತಿನಿಧಿಗಳು ಪಕ್ಷ ಬೇದ ಮರೆದು ಪ್ರತಿಭಟೆನೆ ಬೆಂಬಲ ನೀಡುವಂತೆ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ...

You cannot copy content of this page