ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು ಎಂದು ತಿಳಿದುಬಂದಿದೆ.ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ...

ತಾಲೂಕಿನ ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶಕ್ಕಾಗಿ ಮುಖ್ಯ ಶಿಕ್ಷಕರು ಕಾರ್ಯೋನ್ಮುಖರಾಗಿ :ಕೆ ಎಸ್ ಸುರೇಶ್

ಚಳ್ಳಕೆರೆ: ಪ್ರತಿ ವರ್ಷದಂತೆ ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು ತಾಲೂಕಿನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸರ್ಕಾರದ ಮಾರ್ಗಸೂಚಿಯಂತೆ ತಯಾರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮನವಿ ಮಾಡಿದರು. ನಗರದ ಕ್ಷೇತ್ರ...

ಫೆಬ್ರವರಿ 13 ರಂದು ನಾಯಕನಹಟ್ಟಿ ಬಂದ್ ಹೋಬಳಿ ಮಟ್ಟದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ನಿರ್ಣಯ

ನಾಯಕನಹಟ್ಟಿ ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ನೀರಾವರಿ ಆನುಷ್ಠಾನ ಹೋರಾಟ ಸಮಿತಿಯು ಫೆಬ್ರವಹಿ 13ರ ಮಂಗಳವಾರ ನಾಯಕಹನಟ್ಟಿ ಬಂದ್ ಗೆ ಕರೆ ನೀಡಿದೆ. ಹಟ್ಟಿ ಮಲ್ಲಪ್ಪನಾಯಕ ಸಂಘದ ಆಡಳಿತ ಕಚೇರಿಯಲ್ಲಿ ಮಂಗಳವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಹೋಬಳಿ ಮಟ್ಟದ ಸಭೆಯಲ್ಲಿ ಈ ನಿರ್ಣಯ...

ದೊರೆಗಳಹಟ್ಟಿಯಲ್ಲಿ ಅದ್ದೂರಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆ

ನಾಯಕನಹಟ್ಟಿ:: ಸಮೀಪದ ನಲಗೇತನಹಟ್ಟಿ ಗ್ರಾ.ಪಂ. ವ್ಯಾಪ್ತಿಯ ದೊರೆಗಳಹಟ್ಟಿಯಲ್ಲಿ ಮಂಗಳವಾರ ಶ್ರೀ ಚೌಡೇಶ್ವರಿ ದೇವಿ ಜಾತ್ರೋತ್ಸವ ಸಂಭ್ರಮ ಸಡಗರದಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರಗಿತು. ಇದೆ ವೇಳೆ ಗ್ರಾ. ಪಂ. ಸದಸ್ಯ ಬಂಗಾರಪ್ಪ ಮಾತನಾಡಿ ನಮ್ಮ ದೊರೆಗಳಹಟ್ಟಿ ಹಿಂದೆ ಪಾಳೇಗಾರರು ಆಳ್ವಿಕೆ ಮಾಡಿದಂತಹ ಗ್ರಾಮ...

You cannot copy content of this page