ಕೃಷಿ ಮತ್ತು ತೋಟಗಾರಿಕೆ ಒಣ ಕೃಷಿ ಭೂಮಿಸಂಶೋಧನಾ ಕೇಂದ್ರ ಸ್ಥಾಪನೆಗೆ ಕೂಡಲೆ ಅನುದಾನ ಬಿಡುಗಡೆ ಮಾಡುವಂತೆ ರೈತಮುಖಂಡರ ಒತ್ತಾಯ…

ಚಳ್ಳಕೆರೆ ಫೆ 8. ಬಯಲು ಸೀಮೆ ,ಬರದ ನಾಡು, ಬಿಸಿಲ ನಾಡು ಎಂದು ಖ್ಯಾತಿ ಪಡೆದಿರುವ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕೆ ಒಣ ಕೃಷಿ ಭೂಮಿಸಂಶೋಧನಾ ಕೇಂದ್ರ ಸ್ಥಾಪನೆಗೆ ಕೂಡಲೆ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಒತ್ತಾಯಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಸಾಣೀಕೆರೆ ಸಮೀಪದ...

You cannot copy content of this page