ನಗರದಲ್ಲಿ ಶ್ರೀವಿಠ್ಠಲರುಕ್ಮಿಣಿದೇವಾಲಯದಲ್ಲಿ ಭಾವಸಾರ ಕ್ಷತ್ರಿಯಸಮಾಜದಿಂದ ಫೆಬ್ರವರಿ 10ರಿಂದ ದಿಂಡಿ ಉತ್ಸವ

ಹಿರಿಯೂರು : ನಗರದ ದುರ್ಗಿಗುಡಿ ಬೀದಿಯಲ್ಲಿರುವ ಶ್ರೀವಿಠ್ಠಲರುಕ್ಮಿಣಿ ದೇವಾಲಯದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇದೇ ಫೆಬ್ರವರಿ 10 ಮತ್ತು 11 ರಂದು 17ನೇ ವರ್ಷದ ದಿಂಡಿ ಉತ್ಸವ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ಬಿ.ಕೆ.ಮಂಜುನಾಥ್ ರಾವ್ ಬೇದ್ರೆ...

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

ನಾಯಕನಹಟ್ಟಿ. ಫೆ.09: ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಮುಷ್ಟಲಗುಮ್ಮಿ ಹಾಗೂ ಗುಂತಕೋಲಮ್ಮನಹಳ್ಳಿ ಗ್ರಾಮಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7 ಅರ್ಜಿ...

ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳ ಕುರಿತು ರೈತರಿಗೆ ತರಬೇತಿ ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆ: ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ

ಹಿರಿಯೂರು ಫೆ.09: ಹಿರಿಯೂರಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳು ಕುರಿತು ಒಂದು ದಿನದ ತರಬೇತಿ ತರಬೇತಿ ಕಾರ್ಯಕ್ರ ನಡೆಯಿತು. ಅಖಿಲ ಭಾರತ ಸಮನ್ವಯ ಶೇಂಗಾ ಸಂಶೋಧನಾ ಪ್ರಾಯೋಜನೆ, ಬಬ್ಬೂರು ಫಾರಂ ವಲಯ ಕೃಷಿ ಮತ್ತು...

ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ: ಪ್ರತಿಜ್ಞಾವಿಧಿ ಬೋಧನೆ

ಚಿತ್ರದುರ್ಗ ಫೆ.09: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಜೀತ ಪದ್ದತಿ ನಿರ್ಮೂಲನಾ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಕರ್ನಾಟಕವನ್ನು ಜೀತ ವಿಮುಕ್ತಗೊಳಿಸಲು, ಸಂಕಷ್ಟದಲ್ಲಿರುವ ಸಮುದಾಯಗಳ...

ಜೀತ ಪದ್ಧತಿ ನಿರ್ಮೂಲನೆ ಅಗತ್ಯ: ತಹಶೀಲ್ದಾರ್ ರೆಹಾನ್ ಪಾಷ

ಚಳ್ಳಕೆರೆ :ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಹಸೀಲ್ದಾರ್ ರೆಹಾನ್ ಪಾಷ ಹೇಳಿದರು. ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ...

You cannot copy content of this page