ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ಬ್ರಹ್ಮರಥೋತ್ಸವ ಫೆಬ್ರವರಿ 24ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ

ಹಿರಿಯೂರು : ದಕ್ಷಿಣಕಾಶಿಯೆಂದೇ ಪ್ರಸಿದ್ಧವಾಗಿರುವ ಶ್ರೀತೇರುಮಲ್ಲೇಶ್ವರಸ್ವಾಮಿಯ ಬ್ರಹ್ಮರಥೋತ್ಸವ ಇದೇ ಫೆಬ್ರವರಿ 24 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಮಘಾ ನಕ್ಷತ್ರದಲ್ಲಿ ನಡೆಯಲಿದೆ ಎಂಬುದಾಗಿ ತಾಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ. ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ಜಾತ್ರಾಮಹೋತ್ಸವ ಇದೇ ಫೆಬ್ರವರಿ...

You cannot copy content of this page