ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಕಿವಿಗೆ ಹೂ. ಇಡುವ ಕೆಲಸವನ್ನು ಮಾಡುತ್ತಿವೆ ನಲಗೇತನಹಟ್ಟಿ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ ಎನ್ ಮುತ್ತಯ್ಯ ಗಂಭೀರ ಆರೋಪ

ನಾಯಕನಹಟ್ಟಿ:: ಭದ್ರ ಮೇಲ್ದಂಡೆ ಯೋಜನೆ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿದೆ ಫೆಬ್ರವರಿ 13ರ ನಾಯಕನಹಟ್ಟಿ ಬಂದ್ ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಎಚ್ಚರಿಸುವಂತ ಕೆಲಸವಾಗಬೇಕು ಎಂದು ನಲಗೇತನಹಟ್ಟಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ.ಎನ್ .ಮುತ್ತಯ್ಯ ಹೇಳಿದ್ದಾರೆ. ಶುಕ್ರವಾರ ಪಟ್ಟಣದ ಶ್ರೀ ಹಟ್ಟಿ...

You cannot copy content of this page