ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು.

ಚಳ್ಳಕೆರೆ ಫೆ.19 ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು ಮಾಡಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ...

You cannot copy content of this page